ಏಕದಿನ ವಿಶ್ವಕಪ್ ಕ್ರಿಕೆಟ್: ಆಫ್ರಿಕಾಗೆ ಸೋಲಿನ ಆಘಾತ ನೀಡಿದ ನೆದರ್ಲ್ಯಾಂಡ್ಸ್

Webdunia
ಬುಧವಾರ, 18 ಅಕ್ಟೋಬರ್ 2023 (08:20 IST)
ಧರ್ಮಶಾಲಾ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ನಲ್ಲಿ ಮತ್ತೊಂದು ಅಚ್ಚರಿಯ ಫಲಿತಾಂಶ ಬಂದಿದೆ. ಪ್ರಬಲ ದ.ಆಫ್ರಿಕಾವನ್ನು ಕ್ರಿಕೆಟ್ ಶಿಶು ನೆದರ್ಲ್ಯಾಂಡ್ಸ್ 38 ರನ್ ಗಳಿಂದ ಸೋಲಿಸಿದೆ.

ಮಳೆಯಿಂದಾಗಿ ಅಡಚಣೆಗೊಂಡ ಪಂದ್ಯ ತಡವಾಗಿ ಆರಂಭವಾಯಿತು. ಹೀಗಾಗಿ ಪಂದ್ಯ 43 ಓವರ್ ಗಳಿಗೆ ಕಡಿತಗೊಳಿಸಲಾಯಿತು. ಮೊದಲು ಬ್ಯಾಟಿಂಗ್ ಮಾಡಿದ ನೆದರ್ಲ್ಯಾಂಡ್ಸ್ 43 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 245 ರನ್ ಗಳಿಸಿತು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಆಫ್ರಿಕಾಗೆ ಅಗ್ರ ಕ್ರಮಾಂಕ ಕೈ ಕೊಟ್ಟಿತು.  ಆಫ್ರಿಕಾ ಪರ ಡೇವಿಡ್ ಮಿಲ್ಲರ್ 43, ಕೇಶವ್ ಮಹಾರಾಜ 40 ರನ್ ಗಳಿಸಿದರು. ಅಂತಿಮವಾಗಿ ಆಫ್ರಿಕಾ 42.5 ಓವರ್ ಗಳಲ್ಲಿ 207 ಕ್ಕೆ ಆಲೌಟ್ ಆಯಿತು. ಇದರೊಂದಿಗೆ ಆಘಾತಕಾರಿ ಸೋಲು ಅನುಭವಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಬೆಳ್ಳಂ ಬೆಳಿಗ್ಗೆ ಆಸ್ಟ್ರೇಲಿಯಾಗೆ ಹೊರಟ ರೋಹಿತ್ ಶರ್ಮಾ, ಕೊಹ್ಲಿ: ಬೀಳ್ಕೊಡಲು ಬಂದ ಫ್ಯಾನ್ಸ್ ವಿಡಿಯೋ ನೋಡಿ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಲಂಡನ್ ವಿಮಾನವೇರಿದ್ದ ಕೊಹ್ಲಿ ಇಂದು ಮತ್ತೆ ಬಂದ್ರು

ಮುಂದಿನ ಸುದ್ದಿ
Show comments