Webdunia - Bharat's app for daily news and videos

Install App

ಏಕದಿನ ವಿಶ್ವಕಪ್ ಕ್ರಿಕೆಟ್: ಗೆಲುವಿನ ಉತ್ಸಾಹದಲ್ಲಿರುವ ದ.ಆಫ್ರಿಕಾಗೆ ನೆದರ್ಲ್ಯಾಂಡ್ಸ್ ಎದುರಾಳಿ

Webdunia
ಮಂಗಳವಾರ, 17 ಅಕ್ಟೋಬರ್ 2023 (08:40 IST)
ಧರ್ಮಶಾಲಾ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂದು ಸತತ ಗೆಲುವಿನಿಂದ ಉಬ್ಬಿಹೋಗಿರುವ ದ.ಆಫ್ರಿಕಾ ದುರ್ಬಲ ಎದುರಾಳಿ ನೆದರ್ಲ್ಯಾಂಡ್ಸ್ ನ್ನು ಎದುರಿಸಲಿದೆ.

ದ.ಆಫ್ರಿಕಾ ಇದುವರೆಗೆ ನಡೆದ 2 ಪಂದ್ಯಗಳಲ್ಲಿ ಎರಡನ್ನೂ ಗೆದ್ದುಕೊಂಡಿದೆ. ಅದರಲ್ಲೂ ಕಳೆದ ಪಂದ್ಯದಲ್ಲಿ ದೈತ್ಯ ಆಸ್ಟ್ರೇಲಿಯಾವನ್ನು ಮಣಿಸಿತ್ತು. ಎರಡೂ ಪಂದ್ಯಗಳಲ್ಲಿ ಬ್ಯಾಟಿಂಗ್ ಕ್ಲಿಕ್ ಆಗಿದ್ದು ಆಫ್ರಿಕಾಗೆ ಪ್ಲಸ್ ಪಾಯಿಂಟ್.

ಇತ್ತ ನೆದರ್ಲ್ಯಾಂಡ್ಸ್ ಇದುವರೆಗೆ ಗೆಲುವು ಕಂಡಿಲ್ಲ. ಆಡಿದ 2 ಪಂದ್ಯಗಳ ಪೈಕಿ ಎರಡರಲ್ಲೂ ಸೋಲು ಕಂಡಿದೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಕೊಂಚ ಪ್ರತಿರೋಧ ತೋರಿದ್ದರೂ ನ್ಯೂಜಿಲೆಂಡ್ ವಿರುದ್ಧ ಸಂಪೂರ್ಣ ಶರಣಾಗತಿಯಾಗಿತ್ತು. ಇಂದಿನ ಪಂದ್ಯ ಧರ್ಮಶಾಲಾ ಮೈದಾನದಲ್ಲಿ ಅಪರಾಹ್ನ 2 ಗಂಟೆಗೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments