Daily Horoscope

ಏಕದಿನ ವಿಶ್ವಕಪ್ ಕ್ರಿಕೆಟ್ ಸೆಮಿಫೈನಲ್ ವೇಳಾಪಟ್ಟಿ ಹೀಗಿದೆ

Webdunia
ಸೋಮವಾರ, 13 ನವೆಂಬರ್ 2023 (10:00 IST)
ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ನಿರ್ಣಾಯಕ ಹಂತಕ್ಕೆ ಬಂದಿದ್ದು, ಸೆಮಿಫೈನಲ್ ತಂಡಗಳು ಫೈನಲ್ ಆಗಿವೆ.

ಲೀಗ್ ಹಂತದ ಪಂದ್ಯಗಳು ನಿನ್ನೆಗೆ ಮುಕ್ತಾಯವಾಗಿದ್ದು, ಇನ್ನು ಎರಡು ಸೆಮಿಫೈನಲ್ ಮತ್ತು ಒಂದು ಫೈನಲ್ ಪಂದ್ಯ ಮಾತ್ರ ಈ ಕೂಟದಲ್ಲಿ ನಡೆಯಲಿದೆ. ಭಾರತ, ದ.ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್ ಪ್ರವೇಶಿಸಿವೆ.

ಈ ಪೈಕಿ ಮೊದಲ ಸೆಮಿಫೈನಲ್ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಮುಂಬೈನ ವಾಂಖೆಡೆ ಮೈದಾನದಲ್ಲಿ ನವಂಬರ್ 15 ರಂದು ನಡೆಯಲಿದೆ. ಎರಡನೇ ಸೆಮಿಫೈನಲ್ ಪಂದ್ಯ ಮರುದಿನ ಅಂದರೆ ನವಂಬರ್ 16 ರಂದು ಕೋಲ್ಕೊತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿದೆ.  ಫೈನಲ್ ಪಂದ್ಯ ನವಂಬರ್ 19 ರಂದು ಗುಜರಾತ್ ಅಹಮ್ಮದಾಬಾದ್ ಸ್ಟೇಡಿಯಂ ನಲ್ಲಿ ನಡೆಯುವುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments