Daily Horoscope
✕

ಇಂದಿನ ಪಂದ್ಯದ ಫಲಿತಾಂಶದ ಬಳಿಕ ಸೆಮಿಫೈನಲ್ ತಂಡಗಳ ಪಟ್ಟಿ ಅಂತಿಮ

Webdunia
ಶನಿವಾರ, 11 ನವೆಂಬರ್ 2023 (11:19 IST)
Photo Courtesy: Twitter
ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಕೂಟ ಕೊನೆಯ ಹಂತಕ್ಕೆ ಬಂದು ನಿಂತಿದ್ದು, ಇಂದು ಸೆಮಿಫೈನಲ್ ಗೇರಲಿರುವ ತಂಡಗಳು ಫೈನಲ್ ಆಗಲಿವೆ.

ನಾಳೆ ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಏಕೈಕ ಲೀಗ್ ಪಂದ್ಯ ಬಾಕಿಯಿದೆ. ಅದಕ್ಕೆ ಮೊದಲು ಇಂದು ಪಾಕಿಸ್ತಾನ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯದ ಬಳಿಕ ಭಾರತಕ್ಕೆ ಸೆಮಿಫೈನಲ್ ನಲ್ಲಿ ಎದುರಾಳಿ ಯಾರು ಎನ್ನುವುದು ಖಚಿತವಾಗಲಿದೆ.

ಈಗಾಗಲೇ ಭಾರತ, ದ.ಆಫ್ರಿಕಾ, ಆಸ್ಟ್ರೇಲಿಯಾ ತಂಡಗಳು ಸೆಮಿಫೈನಲ್ ನಲ್ಲಿ ಸ್ಥಾನ ಖಚಿತಪಡಿಸಿವೆ. ನ್ಯೂಜಿಲೆಂಡ್ ಕೂಡಾ ಸೆಮಿಫೈನಲ್ ಬಹುತೇಕ ಖಚಿತಪಡಿಸಿದರೂ ಇಂದಿನ ಪಂದ್ಯದ ನಂತರವಷ್ಟೇ ಅಧಿಕೃತವಾಗಲಿದೆ. ಬಹುತೇಕ ಭಾರತಕ್ಕೆ ಸೆಮಿಫೈನಲ್ ನ್ಯೂಜಿಲೆಂಡ್ ಎದುರಾಳಿಯಾಗುವ ಸಾಧ‍್ಯತೆಯೇ ಹೆಚ್ಚಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments