ಏಕದಿನ ವಿಶ್ವಕಪ್: ಮುಂದಿನ ಪಂದ್ಯಕ್ಕೆ ಶಾರ್ದೂಲ್ ಠಾಕೂರ್ ಗೆ ಕೊಕ್?

Webdunia
ಮಂಗಳವಾರ, 17 ಅಕ್ಟೋಬರ್ 2023 (08:50 IST)
File photo
ಅಹಮ್ಮದಾಬಾದ್: ಏಕದಿನ ವಿಶ್ವಕಪ್ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ಮುಂದಿನ ಪಂದ್ಯಕ್ಕೆ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಮಾಡುವ ಸಾಧ‍್ಯತೆಯಿದೆ.

ಕಳೆದ ಎರಡು ಪಂದ್ಯಗಳಲ್ಲಿ ವೇಗಿ ಶಾರ್ದೂಲ್ ಠಾಕೂರ್ ಗೆ ಅವಕಾಶ ನೀಡಲಾಗಿತ್ತು. ಆದರೆ ಎರಡೂ ಪಂದ್ಯಗಳಲ್ಲಿ ಅವರು ಪ್ರಭಾವ ಬೀರುವಲ್ಲಿ ವಿಫಲರಾಗಿದ್ದಾರೆ. ಜೊತೆಗೆ ಅವರಿಗೆ ಬ್ಯಾಟಿಂಗ್ ಅವಕಾಶವೂ ಸಿಕ್ಕಿರಲಿಲ್ಲ. ಹೀಗಾಗಿ ಅವರ ಆಯ್ಕೆ ಬಗ್ಗೆ ಟೀಕೆ ಕೇಳಿಬಂದಿದೆ.

ಇದರ ಬೆನ್ನಲ್ಲೇ ಅನುಭವಿ ವೇಗಿ ಮೊಹಮ್ಮದ್ ಶಮಿಗೆ ಒಂದೇ ಒಂದು ಅವಕಾಶ ನೀಡಲಾಗಿಲ್ಲ. ಹೀಗಾಗಿ ಅಕ್ಟೋಬರ್ 19 ರಂದು ನಡೆಯಲಿರುವ ಬಾಂಗ್ಲಾದೇಶದ ವಿರುದ್ಧದ ಪಂದ್ಯಕ್ಕೆ ಶಮಿಗೆ ಅವಕಾಶ ಸಿಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Women World Cup: ಇಂಗ್ಲೆಂಡ್‌ ವಿರುದ್ಧ ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಕಠಿಣ

Ind Vs Aus ODI: ಹಿಟ್‌ಮ್ಯಾನ್‌, ಕಿಂಗ್‌ಕೊಹ್ಲಿ ತಂಡಕ್ಕೆ ವಾಪಾಸ್ಸಾದರು ನಡೆಯದ ಮ್ಯಾಜಿಕ್‌

ಸ್ಟಾರ್‌ ಬ್ಯಾಟರ್‌ ಸ್ಮೃತಿ ಮಂದಾನ ಶೀಘ್ರದಲ್ಲೇ ಹಣೆಮಣೆಗೆ: ಇಂದೋರ್‌ನ ಸೊಸೆ ಎಂದಿದ್ಯಾರು ಗೊತ್ತಾ

Womens World Cup: ಭಾರತದ ವನಿತೆಯರಿಗೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ

AUS vs IND ODI: ರೋಹಿತ್, ವಿರಾಟ್, ಶುಭಮನ್‌ ಪೆವಿಲಿಯನ್‌ ಪರೇಡ್‌: ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments