Webdunia - Bharat's app for daily news and videos

Install App

ಏಕದಿನ ವಿಶ್ವಕಪ್: ಲಂಕಾ ಜುಜುಬಿ ಮೊತ್ತಕ್ಕೆ ಆಲೌಟ್ ಆಗದಂತೆ ಕಾಪಾಡಿದ ಕೊನೆಯ ಬ್ಯಾಟಿಗರು

Webdunia
ಗುರುವಾರ, 9 ನವೆಂಬರ್ 2023 (17:24 IST)
ಬೆಂಗಳೂರು: ಏಕದಿನ ವಿಶ್ವಕಪ್ ನಲ್ಲಿ ಇಂದು ನಡೆಯುತ್ತಿರುವ ನ್ಯೂಜಿಲೆಂಡ್-ಶ್ರೀಲಂಕಾ ನಡುವಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಂಕಾ 46.4 ಓವರ್ ಗಳಲ್ಲಿ 171 ರನ್ ಗಳಿಸಿ ಆಲೌಟ್ ಆಗಿದೆ.

ಇಂದು ನ್ಯೂಜಿಲೆಂಡ್ ದಾಳಿಗೆ ತತ್ತರಿಸಿದ ಲಂಕಾ ಜುಜುಬಿ ಮೊತ್ತಕ್ಕೆ ಆಲೌಟ್ ಆಗುವ ಭೀತಿಯಲ್ಲಿತ್ತು. ಆದರೆ ಕೊನೆಯ ವಿಕೆಟ್ ಗೆ ಮಧುಶಂಕ (19) ಮತ್ತು ಮಹೀಶ್ ತೀಕ್ಷ್ಣ (39) ಜೋಡಿ 48 ರನ್ ಒಟ್ಟು ಸೇರಿಸುವ ಮೂಲಕ ಲಂಕಾ ಮಾನ ಕಾಪಾಡಿದರು. ಇದಕ್ಕೆ ಮೊದಲು ಆರಂಭಿಕ ಕುಸಲ್ ಪೆರೇರಾ 51 ರನ್ ಗಳಿಸಿದ್ದರು.

ನ್ಯೂಜಿಲೆಂಡ್ ಪರ ಟ್ರೆಂಟ್ ಬೌಲ್ಟ್ 3, ಫರ್ಗ್ಯುಸನ್, ಮಿಚೆಲ್ ಸ್ಯಾಂಟ್ನರ್, ರಚಿನ್ ರವೀಂದ್ರ ತಲಾ 2 ವಿಕೆಟ್ ತಮ್ಮದಾಗಿಸಿಕೊಂಡರು. ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯಕ್ಕೆ ಮಳೆ ಭೀತಿಯಿದೆ. ಒಂದು  ವೇಳೆ ಇಂದು ಕಿವೀಸ್ ಗೆದ್ದರೆ ಸೆಮಿಫೈನಲ್ ಗೇರಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments