Webdunia - Bharat's app for daily news and videos

Install App

ಏಕದಿನ ವಿಶ್ವಕಪ್: ಇಂಗ್ಲೆಂಡ್ ನಂತರ ಟೀಂ ಇಂಡಿಯಾ ಮುಂದಿನ ಬೇಟೆ ಯಾರದ್ದು? ಯಾವಾಗ?

Webdunia
ಮಂಗಳವಾರ, 31 ಅಕ್ಟೋಬರ್ 2023 (09:50 IST)
ಲಕ್ನೋ: ಹಾಲಿ ಚಾಂಪಿಯನ್ಸ್ ಇಂಗ್ಲೆಂಡ್ ಗೆ ಸೋಲುಣಿಸಿದ ಟೀಂ ಇಂಡಿಯಾ ವಿಶ್ವಕಪ್ ನಲ್ಲಿ ತನ್ನ ಅಜೇಯ ಓಟ ಮುಂದುವರಿಸಿದೆ.

ಇದುವರೆಗೆ ಆಡಿದ ಆರು ಪಂದ್ಯಗಳಿಂದ ಆರನ್ನೂ ಗೆದ್ದ ಟೀಂ ಇಂಡಿಯಾ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇದೀಗ ಮುಂದಿನ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾವನ್ನು ಎದುರಿಸಲಿದೆ.

ಈ ಪಂದ್ಯ ನವಂಬರ್ 2 ರಂದು ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯಲಿದೆ. ಇದಕ್ಕೆ ಮೊದಲು 2011 ರ ವಿಶ್ವಕಪ್ ಫೈನಲ್  ನಲ್ಲಿ ಟೀಂ ಇಂಡಿಯಾ ಇದೇ ಮೈದಾನದಲ್ಲಿ ಲಂಕಾವನ್ನು ಫೈನಲ್ ನಲ್ಲಿ ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿದೆ. ನಾಯಕ ರೋಹಿತ್ ತವರಾಗಿರುವ ಮುಂಬೈನಲ್ಲೂ ಟೀಂ ಇಂಡಿಯಾವೇ ಮೇಲುಗೈ ಸಾಧಿಸುವ ಸಾಧ‍್ಯತೆಗಳೇ ಹೆಚ್ಚು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಫಾಲೋ ಆನ್ ಹೇರಿಯೂ ಗೆಲ್ಲಲಾಗಲಿಲ್ಲ… ಡ್ರೆಸ್ಸಿಂಗ್ ರೂಂನಲ್ಲಿ ಶುಭಮನ್ ಗಿಲ್ ಗೆ ಗಂಭೀರ್ ಕ್ಲಾಸ್

INDvsSL: ವಿಕೆಟ್ ಬೀಳುತ್ತಿಲ್ಲ ಎಂದಾಗ ನಂಬಿಕೆಯ ಮೊರೆ ಹೋದ ಸಿರಾಜ್, ಮ್ಯಾಜಿಕ್ ಮಾಡಿದಾಗ ಬಿತ್ತು ವಿಕೆಟ್

INDvsSL: ಶ್ರೀಲಂಕಾಗೆ ಫಾಲೋ ಆನ್ ಹೇರಿ ತಲೆಮೇಲೆ ಕೈಹೊತ್ತ ಟೀಂ ಇಂಡಿಯಾ, ಪೆವಿಲಿಯನ್ ನಲ್ಲೇ ಗಂಭೀರ್ ಸಿಟ್ಟು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ಮುಂದಿನ ಸುದ್ದಿ
Show comments