Daily Horoscope

ಏಕದಿನ ವಿಶ್ವಕಪ್ ಕ್ರಿಕೆಟ್: ಇಂಗ್ಲೆಂಡ್-ಬಾಂಗ್ಲಾ, ಪಾಕ್-ಲಂಕಾ ನಡುವೆ ಇಂದಿನ ಕದನ

Webdunia
ಮಂಗಳವಾರ, 10 ಅಕ್ಟೋಬರ್ 2023 (08:40 IST)
Photo Courtesy: Twitter
ಧರ್ಮಶಾಲಾ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಇಂದಿನ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ಬಾಂಗ್ಲಾದೇಶ ಹಾಗೂ ಎರಡನೇ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವೆ ಪಂದ್ಯ ನಡೆಯಲಿದೆ.

ಇಂಗ್ಲೆಂಡ್ ಆರಂಭಿಕ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲು ಅನುಭವಿಸಿತ್ತು. ಗೆಲುವಿನ ಒತ್ತಡದಲ್ಲಿರುವಾಗ ಬಾಂಗ್ಲಾದೇಶ ಎದುರಾಗುತ್ತಿದೆ.  ಇಂಗ್ಲೆಂಡ್ ಸುದೀರ್ಘ ಬ್ಯಾಟಿಂಗ್ ಕ್ರಮಾಂಕ ಹೊಂದಿದೆ. ಆದರೆ ಕಳೆದ ಪಂದ್ಯದಲ್ಲಿ ಬ್ಯಾಟಿಗರೇ ವಿಫಲವಾಗಿದ್ದು ಈ ಪಂದ್ಯದಲ್ಲಿ ಸುಧಾರಿಸುವ ವಿಶ್ವಾಸದಲ್ಲಿದೆ. ಅತ್ತ ಬಾಂಗ್ಲಾದೇಶ ಕೂಡಾ ತೀರಾ ದುರ್ಬಲ ತಂಡವೇನಲ್ಲ. ಸ್ವತಃ ಶಕೀಬ ಅಲ್ ಹಸನ್ ತಂಡಕ್ಕೆ ಶಕ್ತಿ. ಭಾರತದ ಪಿಚ್ ಗಳು ಬಾಂಗ್ಲಾಕ್ಕೆ ಹೆಚ್ಚು ಚಿರಪರಿಚಿತ. ಹೀಗಾಗಿ ಇಂಗ್ಲೆಂಡ್ ಗೆ ಸ್ಪರ್ಧೆಯೊಡ್ಡಬಹುದು.  ಈ ಪಂದ್ಯ ಬೆಳಿಗ್ಗೆ 10.30 ಕ್ಕೆ ಆರಂಭವಾಗಲಿದೆ.

ಇನ್ನೊಂದು ಪಂದ್ಯದಲ್ಲಿ ಏಷ್ಯಾದ ಬಲಿಷ್ಠ ತಂಡಗಳ ಪೈಕಿ ಒಂದಾಗಿರುವ ಪಾಕಿಸ್ತಾನ ಮತ್ತು ಶ್ರೀಲಂಕಾ ನಡುವೆ ಪಂದ್ಯ ನಡೆಯಲಿದೆ. ಈ ಎರಡೂ ತಂಡಗಳಿಗೆ ಇದು ಎರಡನೆಯ ಪಂದ್ಯ. ಪಾಕಿಸ್ತಾನ ಮೊದಲ ಪಂದ್ಯವನ್ನು ನೆದರ್ಲ್ಯಾಂಡ್ಸ್ ವಿರುದ್ಧ ಗೆದ್ದುಕೊಂಡಿತ್ತು. ಆದರೆ ಶ್ರೀಲಂಕಾ, ದ.ಆಫ್ರಿಕಾ ವಿರುದ್ಧ ಸೋತಿತ್ತು. ಆ ಪಂದ್ಯದಲ್ಲಿ ಲಂಕಾ ಬೌಲರ್ ಗಳು ಎರ್ರಾಬಿರ್ರಿ ರನ್ ಬಿಟ್ಟುಕೊಟ್ಟಿದ್ದರು. ಈ ಪಂದ್ಯ ಅಪರಾಹ್ನ 2 ಗಂಟೆಗೆ ಹೈದರಾಬಾದ್ ನಲ್ಲಿ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments