ಏಕದಿನ ವಿಶ್ವಕಪ್: ಭಾರತ-ಪಾಕ್ ಪಂದ್ಯಕ್ಕೆ ಮಳೆ ಬರಬಹುದೇ?

Webdunia
ಶನಿವಾರ, 14 ಅಕ್ಟೋಬರ್ 2023 (08:20 IST)
ಅಹಮ್ಮದಾಬಾದ್: ಐಸಿಸಿ ಏಕದಿನ ವಿಶ್ವಕಪ್ ನಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಪ್ರೇಕ್ಷಕರು ಉತ್ಸಾಹದಿಂದ ಎದಿರು ನೋಡುತ್ತಿದ್ದಾರೆ.

ಆದರೆ ಈ ನಡುವೆ ಹವಾಮಾನ ವರದಿ ಕೊಂಚ ನಿರಾಸೆ ಮೂಡಿಸಬಹುದು. ಹವಾಮಾನ ವರದಿ ಪ್ರಕಾರ ಇಂದು ಅಹಮ್ಮದಾಬಾದ್ ನಲ್ಲಿ ಸಣ್ಣ ಮಟ್ಟಿಗೆ ಮಳೆಯಾಗುವ ಸಾಧ‍್ಯತೆಯಿದೆ.

ಹೀಗಾಗಿ ಕೆಲವು ಸಮಯದಷ್ಟು ಪಂದ್ಯಕ್ಕೆ ಅಡಚಣೆಯಾದರೂ ಅಚ್ಚರಿಯಿಲ್ಲ. ಈ ಪಂದ್ಯದ ಟಿಕೆಟ್ ಗಳಿಗೆ ಈಗಾಗಲೇ ಭಾರೀ ಬೇಡಿಕೆ ಬಂದಿದೆ. ವಿಶ್ವದ ಬೃಹತ್ ಸ್ಟೇಡಿಯಂ ಖ್ಯಾತಿಯ ಅಹಮ್ಮದಾಬಾದ್ ಮೈದಾನ ಭರ್ತಿಯಾಗಲಿದೆ. ಈ ನಡುವೆ ಮಳೆ ಸುದ್ದಿ ಪ್ರೇಕ್ಷಕರಿಗೆ ನಿರಾಸೆ ಉಂಟು ಮಾಡಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅನುಷ್ಕಾ ಶರ್ಮಾ ಲಂಡನ್‌ ಮೋಹದಿಂದ ವಿರಾಟ್‌ ಕೊಹ್ಲಿಯ ಕ್ರಿಕೆಟ್‌ ಹಾಳಾಯಿತಾ: ನೆಟ್ಟಿಗರ ತರಾಟೆ

ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಅವರಿಗೆ ಭಾರತೀಯ ಸೇನೆಯಲ್ಲಿ ವಿಶೇಷ ಹುದ್ದೆ

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

INDW vs NZW: ಅಂತೂ ಇಂತೂ ವಿಶ್ವಕಪ್ ಸೆಮಿಫೈನಲ್ ಗೆ ಲಗ್ಗೆಯಿಟ್ಟ ಭಾರತ ವನಿತೆಯರು

ಮುಂದಿನ ಸುದ್ದಿ
Show comments