Daily Horoscope
✕

ಸನ್ ರೈಸರ್ಸ್ ಹೈದರಾಬಾದ್ ಸೇರಿಕೊಂಡ ಬ್ರಿಯಾನ್ ಲಾರಾ, ಡೇಲ್ ಸ್ಟೈನ್

Webdunia
ಶುಕ್ರವಾರ, 24 ಡಿಸೆಂಬರ್ 2021 (08:39 IST)
ಹೈದರಾಬಾದ್: ಮುಂಬರುವ ಐಪಿಎಲ್ ಕೂಟದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಹೊಸ ಕೋಚಿಂಗ್ ಸ್ಟಾಫ್ ಬರಲಿದ್ದಾರೆ.

ಬ್ಯಾಟಿಂಗ್ ಕೋಚ್ ಆಗಿ ವೆಸ್ಟ್ ಇಂಡೀಸ್ ದಿಗ್ಗಜ ಬ್ರಿಯಾನ್ ಲಾರಾ, ಬೌಲಿಂಗ್ ಕೋಚ್ ಆಗಿ ದ.ಆಫ್ರಿಕಾ ಮೂಲದ ವೇಗಿ ಡೇಲ್ ಸ್ಟೈನ್ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಇವರಲ್ಲದೆ ಫೀಲ್ಡಿಂಗ್ ಕೋಚ್ ಆಗಿ ಹೇಮಾಂಗ್ ಬದಾನಿ ಮತ್ತು ಸಹಾಯಕ ಕೋಚ್ ಆಗಿ ಸಿಮನ್ ಕಾಟಿಚ್ ಅವರನ್ನು ಹೈದರಾಬಾದ್ ನೇಮಕ ಮಾಡಿದೆ. ಈಗಾಗಲೇ ತಂಡಕ್ಕೆ ಮುಖ್ಯ ಕೋಚ್ ಆಗಿ ಟಾಮ್ ಮೂಡಿ ಮತ್ತು ಸ್ಪಿನ್ ಬೌಲಿಂಗ್ ಕೋಚ್ ಆಗಿ ಮುತ್ತಯ್ಯ ಮುರಳೀಧರನ್ ಇದ್ದಾರೆ. ಇವರ ನೇತೃತ್ವದಲ್ಲಿ ಹೊಸದಾಗಿ ಈ ನಾಲ್ವರು ತಂಡಕ್ಕಾಗಿ ಕೆಲಸ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments