ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಸ್ಟಾರ್ ವೇಗಿ ಡೇಲ್ ಸ್ಟೈನ್

Webdunia
ಮಂಗಳವಾರ, 31 ಆಗಸ್ಟ್ 2021 (16:38 IST)

ಕೇಪ್ ಟೌನ್: ದಕ್ಷಿಣಾ ಆಫ್ರಿಕಾದ ಸ್ಟಾರ್ ವೇಗಿ ಡೇಲ್ ಸ್ಟೈನ್ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 635 ವಿಕೆಟ್ ಪಡೆದಿರುವ ಡೇಲ್ ಸ್ಟೈನ್ ಕಳೆದ ಕೆಲವು ವರ್ಷಗಳಿಂದ ತಂಡದಲ್ಲಿ ಸ್ಥಾನ ಪಡೆದಿಲ್ಲ. ಹೀಗಾಗಿ ಅವರೀಗ ನಿವೃತ್ತಿ ಘೋಷಣೆ ಮಾಡಿದ್ದಾರೆ.

 

ತಮ್ಮ ನಿವೃತ್ತಿಯ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಸ್ಟೈನ್ ತಮಗೆ ಬೆಂಬಲಿಸಿದವರೆಲ್ಲರಿಗೂ ಧನ್ಯವಾದ ಸಲ್ಲಿಸಿದ್ದಾರೆ. ಐಪಿಎಲ್ ನಲ್ಲಿ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಪ್ರತಿನಿಧಿಸಿದ್ದರು.

 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಗೌತಮ್ ಗಂಭೀರ್ ಎದುರಿದ್ದಾಗ ವಿರಾಟ್ ಕೊಹ್ಲಿ ಮಾಡಿದ್ದೇನು: ಶಾಕಿಂಗ್ ವಿಡಿಯೋ

IND VS SA: ಅಬ್ಬರಿಸಿದ ವಿರಾಟ್ ಕೊಹ್ಲಿ, ಸೌತ್‌ ಆಫ್ರಿಕಾಗೆ ಬಿಗ್‌ ಟಾರ್ಗೇಟ್

ವಿರಾಟ್ ಕೊಹ್ಲಿ ಶತಕಕ್ಕೆ ಎಲ್ಲರಿಗಿಂತ ಹೆಚ್ಚು ಖುಷಿಪಟ್ಟವರು ಯಾರು ನೋಡಿ: Video

ಮುಂದಿನ ಸುದ್ದಿ
Show comments