Webdunia - Bharat's app for daily news and videos

Install App

ಪಾಕ್ ಕ್ರಿಕೆಟಿಗರ ಅಸಲಿಯತ್ತು ತೋರಿಸುತ್ತೇನೆ ಎಂದು ಉಲ್ಟಾ ಹೊಡೆದ ದನೇಶ್ ಕನೇರಿಯಾ

Webdunia
ಶನಿವಾರ, 28 ಡಿಸೆಂಬರ್ 2019 (07:50 IST)
ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್ ತಂಡದಲ್ಲಿ ಹಿಂದೂ ಧರ್ಮೀಯ ಎನ್ನುವ ಕಾರಣಕ್ಕೆ ದನೇಶ್ ಕನೇರಿಯಾರನ್ನು ಮೂಲೆಗುಂಪು ಮಾಡಲಾಗಿತ್ತು ಎಂದು ಮಾಜಿ ವೇಗಿ ಶೊಯೇಬ್ ಅಖ್ತರ್ ಹೇಳಿಕೆ ನೀಡಿದ್ದರು.


ಶೊಯೇಬ್ ಹೇಳಿಕೆ ಬೆನ್ನಲ್ಲೇ ದನೇಶ್ ಕೂಡಾ ನನ್ನನ್ನು ಕೀಳಾಗಿ ಕಾಣುತ್ತಿದ್ದ ಕ್ರಿಕೆಟಿಗರ ಹೆಸರು ಬಹಿರಂಗಪಡಿಸುತ್ತೇನೆ ಎನ್ನುವ ಮೂಲಕ ಮಾಜಿ ವೇಗಿಯ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು.  ಆದರೆ ಇನ್ನೇನು ದನೇಶ್ ಪಾಕ್ ಕ್ರಿಕೆಟಿಗರು ಮುಸ್ಲಿಮೇತರ ಕ್ರಿಕೆಟಿಗನನ್ನು ನಡೆಸಿಕೊಂಡ ರೀತಿಯನ್ನು ಬಹಿರಂಗಪಡಿಸುತ್ತಾರೆ ಎನ್ನುವಷ್ಟರಲ್ಲಿ ಉಲ್ಟಾ ಹೊಡೆದಿದ್ದಾರೆ.

‘ನಾನು ಹಿಂದು ಎಂಬ ಕಾರಣಕ್ಕೆ ಕೆಲವರು ನನ್ನನ್ನು ಕೀಳಾಗಿ ಕಂಡಿದ್ದು ನಿಜ. ಆದರೆ ಅದನ್ನೆಲ್ಲಾ ನಾನು ತಲೆಗೆ ಹಾಕಿಕೊಂಡಿಲ್ಲ. ಈ ಮೂಲಕ ಪಾಕ್ ಕ್ರಿಕೆಟ್ ನ್ನು ಅವಮಾನಿಸಲಾರೆ. ನಾನು ಹೆಮ್ಮೆಯ ಹಿಂದೂ ಮತ್ತು ಪಾಕಿಸ್ತಾನಿ’ ಎಂದು ದನೇಶ್ ವಿವಾದದಿಂದ ಜಾರಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments