ಟಿ20 ವಿಶ್ವಕಪ್ ಗೆಲ್ಲಲು ಯಾವುದೇ ತಂಡಕ್ಕೂ ಟೀಂ ಇಂಡಿಯಾ ಸೋಲಿಸಲೇಬೇಕು!

Webdunia
ಬುಧವಾರ, 18 ಆಗಸ್ಟ್ 2021 (12:34 IST)
ದುಬೈ: ಅಕ್ಟೋಬರ್ ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಕ್ರಿಕೆಟ್ ಕೂಟದ ವೇಳಾಪಟ್ಟಿ ಪ್ರಕಟವಾಗಿದೆ. ಭಾರತ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.


ಈ ನಡುವೆ ಟಿ20 ವಿಶ್ವಕಪ್ ಬಗ್ಗೆ ಮಾತನಾಡಿರುವ ವಿಂಡೀಸ್ ಕ್ರಿಕೆಟಿಗ ಡ್ಯಾರೆನ್ ಸಾಮಿ ಯಾವುದೇ ತಂಡ ವಿಶ್ವಕಪ್ ಗೆಲ್ಲಬೇಕಾದರೆ ಟೀಂ ಇಂಡಿಯಾವನ್ನು ಸೋಲಿಸಬೇಕು ಎಂದಿದ್ದಾರೆ.

‘ಭಾರತ ಎಲ್ಲಾ ತಂಡಗಳಿಗೂ ಕಠಿಣ ಎದುರಾಳಿಯಾಗಲಿದೆ. ಅಲ್ಲಿನ ಆಟಗಾರರು ದೇಶೀಯ ಟಿ20 ಕ್ರಿಕೆಟ್, ಐಪಿಎಲ್ ಕ್ರಿಕೆಟ್ ನಿಂದ ಸಿಗುವ ಅನುಭವದಿಂದ ಸಾಕಷ್ಟು ತಯಾರಿ ನಡೆಸಿಯೇ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಬರುತ್ತಾರೆ. ಸೆಮಿಫೈನಲ್ ಇರಲಿ, ಫೈನಲ್ ಇರಲಿ ಭಾರತವನ್ನು ಸೋಲಿಸಿದರಷ್ಟೇ ಟಿ20 ಟೂರ್ನಮೆಂಟ್ ಗೆಲ್ಲಬಹುದು ಎಂದು 2016 ರಲ್ಲೇ ನಮಗೆ ನಮ್ಮ ಕೋಚ್ ಹೇಳಿದ್ದರು. ಅದು ನಿಜ ಕೂಡಾ’ ಎಂದು ಸಾಮಿ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಬೆಳ್ಳಂ ಬೆಳಿಗ್ಗೆ ಆಸ್ಟ್ರೇಲಿಯಾಗೆ ಹೊರಟ ರೋಹಿತ್ ಶರ್ಮಾ, ಕೊಹ್ಲಿ: ಬೀಳ್ಕೊಡಲು ಬಂದ ಫ್ಯಾನ್ಸ್ ವಿಡಿಯೋ ನೋಡಿ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಲಂಡನ್ ವಿಮಾನವೇರಿದ್ದ ಕೊಹ್ಲಿ ಇಂದು ಮತ್ತೆ ಬಂದ್ರು

ಮುಂದಿನ ಸುದ್ದಿ
Show comments