ನಿವೃತ್ತಿ ನಿರ್ಧಾರ ತಿಳಿಸಿದ ಆಸೀಸ್ ಸ್ಟಾರ್ ಕ್ರಿಕೆಟಿಗ ಡೇವಿಡ್ ವಾರ್ನರ್

Webdunia
ಶನಿವಾರ, 3 ಜೂನ್ 2023 (16:17 IST)
ಲಂಡನ್: ಭಾರತದ ವಿರುದ್ಧ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೂ ಮುನ್ನ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಸ್ಟಾರ್ ಆರಂಭಿಕ ಡೇವಿಡ್ ವಾರ್ನರ್ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದಾರೆ.

ಆದರೆ ವಾರ್ನರ್ ಈಗಲೇ ನಿವೃತ್ತರಾಗುವುದಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಬಳಿಕ ಆಶಸ್ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯಲ್ಲಿ ರನ್ ಗಳಿಸಲು ಸಫಲರಾದರೆ ಪಾಕಿಸ್ತಾನ ವಿರುದ್ಧ ಆಡುತ್ತೇನೆ. ಮತ್ತೆ ಮುಂದಿನ ವರ್ಷ ನಾನು ನಿವೃತ್ತಿಯಾಗಲಿರುವುದಾಗಿ ಹೇಳಿದ್ದಾರೆ.

2024 ರಲ್ಲಿ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ನಡುವೆ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯ ಒಂದು ಪಂದ್ಯ ಸಿಡ್ನಿಯಲ್ಲಿ ನಡೆಯಲಿದ್ದು, ಅದೇ ತನ್ನ ಕೊನೆಯ ಟೆಸ್ಟ್ ಪಂದ್ಯವಾಗಬಹುದು ಎಂದಿದ್ದಾರೆ ವಾರ್ನರ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟೀಂ ಇಂಡಿಯಾ ಇಂದು ಸರಣಿ ಗೆಲ್ಲಲು ಈ ಬದಲಾವಣೆ ಮಾಡಲೇಬೇಕು

ವಿರಾಟ್ ಕೊಹ್ಲಿಯಲ್ಲಿ ಆಗಿದೆ ಈ ಒಂದು ಬದಲಾವಣೆ

ಮೊಹಮ್ಮದ್ ಶಮಿ ಎಲ್ಲಿ; ಅಜಿತ್ ಅಗರ್ಕರ್ ವಿರುದ್ಧ ಮುಗಿಬಿದ್ದ ಮಾಜಿ ಆಟಗಾರರು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮುಂದಿನ ಸುದ್ದಿ
Show comments