Webdunia - Bharat's app for daily news and videos

Install App

ಭಾರತ-ಆಸೀಸ್ ಟೆಸ್ಟ್: ರೋಹಿತ್ ಶರ್ಮಾ, ಡೇವಿಡ್ ವಾರ್ನರ್ ಕಮ್ ಬ್ಯಾಕ್ ಪಕ್ಕಾ

Webdunia
ಬುಧವಾರ, 6 ಜನವರಿ 2021 (10:02 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಾಳೆಯಿಂದ ಮೂರನೇ ಟೆಸ್ಟ್ ಆರಂಭವಾಗಲಿದ್ದು, ಟೀಂ ಇಂಡಿಯಾಗೆ ರೋಹಿತ್ ಶರ್ಮಾ, ಆಸ್ಟ್ರೇಲಿಯಾಗೆ ಡೇವಿಡ್ ವಾರ್ನರ್ ಕಮ್ ಬ್ಯಾಕ್ ಮಾಡಲಿದ್ದಾರೆ.


ಏಕದಿನ ಸರಣಿ ವೇಳೆ ಗಾಯಗೊಂಡು ಸರಣಿಯಿಂದ ಹೊರಬಿದ್ದಿದ್ದ ಡೇವಿಡ್ ವಾರ್ನರ್ ಈಗ 100 ಶೇಕಡಾ ಚೇತರಿಕೆ ಕಾಣದೇ ಇದ್ದರೂ ಸದ್ಯದ ಪರಿಸ್ಥಿತಿಯಲ್ಲಿ ಆಸ್ಟ್ರೇಲಿಯಾ ಅನಿವಾರ್ಯವಾಗಿ ಅವರನ್ನು ಕಣಕ್ಕಿಳಿಸುತ್ತಿದೆ. ಇತ್ತ ರೋಹಿತ್ ಶರ್ಮಾ ಕೂಡಾ ಗಾಯದಿಂದ ಚೇತರಿಸಿಕೊಂಡಿದ್ದು, ಆರಂಭಿಕರಾಗಿ ಕಣಕ್ಕಿಳಿಯುವುದು ಪಕ್ಕಾ ಆಗಿದೆ. ಹೀಗಾಗಿ ಇಬ್ಬರು ಹೊಡೆಬಡಿಯ ಆರಂಭಿಕರ ಕಮ್ ಬ್ಯಾಕ್ ಪಂದ್ಯ ಇದಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

Australia one-day series: ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಸೇರ್ಪಡೆ

ಮುಂದಿನ ಸುದ್ದಿ
Show comments