Webdunia - Bharat's app for daily news and videos

Install App

ಆಸ್ಟ್ರೇಲಿಯಾ ಸರಣಿಯಿಂದ ಡೇಲ್ ಸ್ಟೈನ್ ಔಟ್

Webdunia
ಶನಿವಾರ, 5 ನವೆಂಬರ್ 2016 (09:00 IST)
ಪರ್ತ್: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಆಡುತ್ತಿರುವ ಪ್ರವಾಸಿ ದಕ್ಷಿಣ ಆಫ್ರಿಕಾಗೆ ಭರ್ಜರಿ ಹೊಡೆತ ಬಿದ್ದಿದೆ. ಪ್ರಮುಖ ವೇಗಿ ಡೇಲ್ ಸ್ಟೈನ್ ಭುಜದ ಗಾಯಕ್ಕೆ ತುತ್ತಾಗಿದ್ದಾರೆ.

ಮೊದಲ ಟೆಸ್ಟ್ ನ ಎರಡನೇ ದಿನದಾಟದಲ್ಲಿ ಬೌಲಿಂಗ್ ಮಾಡುತ್ತಿದ್ದ ಸ್ಟೈನ್ ಭುಜಕ್ಕೆ ಗಾಯ ಮಾಡಿಕೊಂಡಿದ್ದಾರೆ. ಹೀಗಾಗಿ ಸರಣಿಯ ಉಳಿದ ಪಂದ್ಯಗಳಿಗೂ ಅವರು ಅಲಭ್ಯರಾಗಿರುತ್ತಾರೆ. ಇದು ದ.ಆಫ್ರಿಕಾಕ್ಕೆ ಭಾರೀ ನಷ್ಟವಾಗಿದೆ.

ಆಸ್ಟ್ರೇಲಿಯಾದ ವೇಗದ ಪಿಚ್ ಗಳಲ್ಲಿ ಸ್ಟೈನ್ ಅಗತ್ಯ ಆಫ್ರಿಕಾ ತಂಡಕ್ಕೆ ಅಗತ್ಯವಾಗಿತ್ತು. ಸ್ಟೈನ್ ಗೆ ಹಳೆಯ ಗಾಯವೇ ಮತ್ತೆ ಉಲ್ಬಣಗೊಂಡಿದೆ ಎನ್ನಲಾಗಿದ್ದು, ಪದೇ ಪದೇ ಗಾಯಕ್ಕೊಳಗಾಗುತ್ತಿರುವ ಅವರ ಭವಿಷ್ಯ ತೂಗುಯ್ಯಾಲೆಯಲ್ಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಷ್ಟಕ್ಕಾದ್ರೂ ಕನ್ನಡಿಗ ಕರುಣ್ ನಾಯರ್ ತಂಡದಲ್ಲಿರಬೇಕು ಎಂದ ಫ್ಯಾನ್ಸ್

ಪಂದ್ಯದ ನಡುವೆ ಕ್ರಿಕೆಟಿಗರು, ಪ್ರೇಕ್ಷಕರು ಕಿವಿಗೆ ಈ ಸಾಧನವನ್ನು ಏಕೆ ಹಾಕಿಕೊಳ್ಳುತ್ತಿದ್ದಾರೆ

IND vs ENG: ಒಂದೇ ಓವರ್ ನಲ್ಲಿ 23 ರನ್, ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಸಿದ್ಧ ಕೃಷ್ಣ

ಪಕ್ಕದಲ್ಲೇ ಇಂಥಾ ಸುಂದರಿ ಇರಲು...ಇದೇ ಕಾರಣಕ್ಕೆ ದ್ವಿತೀಯ ಟೆಸ್ಟ್ ಆಡಲ್ಲ ಅಂದ್ರಂತೆ ಬುಮ್ರಾ

ಪಾಕಿಸ್ತಾನ ಕ್ರಿಕೆಟಿಗರ ಚಾನೆಲ್ ಭಾರತದಲ್ಲಿ ಒಮ್ಮೆ ಆನ್, ಮತ್ತೆ ಆಫ್

ಮುಂದಿನ ಸುದ್ದಿ
Show comments