Webdunia - Bharat's app for daily news and videos

Install App

DC vs SRH: ಸ್ಟಾರ್ಕ್‌ ದಾಳಿಗೆ ತತ್ತರಿಸಿದ ಸನ್‌ರೈಸರ್ಸ್‌, ಡೆಲ್ಲಿ ಕ್ಯಾಪಿಟಲ್ಸ್‌ಗೆ ಎರಡನೇ ಗೆಲುವು

Sampriya
ಭಾನುವಾರ, 30 ಮಾರ್ಚ್ 2025 (18:46 IST)
Photo Courtesy X
ವಿಶಾಖಪಟ್ಟಣ: ಮಿಚೆಲ್ ಸ್ಟಾರ್ಕ್ ಅವರ ಪರಿಣಾಮಕಾರಿ ಬೌಲಿಂಗ್ ದಾಳಿಗೆ ಸನ್‌ರೈಸರ್ಸ್‌ ಹೈದರಾಬಾದ್‌ ತತ್ತರಿಸಿತು. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಐಪಿಎಲ್‌ನ ಇಂದಿನ ಪಂದ್ಯಾಟದಲ್ಲಿ ಎರಡನೇ ಗೆಲುವು ಸಾಧಿಸಿತು.

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿದ್ದ ಅಕ್ಷರ್‌ ಪಟೇಲ್ ಪಡೆಗೆ ಇದು ಎರಡನೇ ಗೆಲುವು. ಸನ್‌ರೈಸರ್ಸ್‌ ತಂಡಕ್ಕೆ ಇದು ಸತತ ಎರಡನೇ ಸೋಲು. ರಾಜಸ್ಥಾನ್ ರಾಯಲ್ಸ್ ವಿರುದ್ಧ ಶುಭಾರಂಭ ಮಾಡಿದ್ದ ಸನ್‌ರೈಸರ್ಸ್‌ ನಂತರ ಲಕ್ನೋ ವಿರುದ್ಧ ಮುಗ್ಗರಿಸಿತು.

ಟಾಸ್ ಗೆದ್ದ ಹೈದರಾಬಾದ್ ತಂಡದ ನಾಯಕ ಪ್ಯಾಟ್‌ಕಮಿನ್ಸ್‌ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.  ಅನಿಕೇತ್ ವರ್ಮಾ(74) ಮತ್ತು ಹೆನ್ರಿಡ್ಜ್‌ ಕ್ಲಾಸೆನ್(32) ಹೊರತು ಪಡಿಸಿ ಉಳಿದ ಬ್ಯಾಟರ್‌ಗಳು ನಿರಾಸೆ ಮೂಡಿಸಿದರು.

ಮಿಚೆಲ್ ಸ್ಟಾರ್ಕ್‌ ದಾಳಿಗೆ ಹೈದರಾಬಾದ್ ಬ್ಯಾಟರ್‌ಗಳು 18.4ಓವರ್‌ಗಳಲ್ಲಿ 163ಗಳಿಸಿ ಆಲ್‌ ಔಟ್ ಆಯಿತು. ಮಿಚೆಲ್ ಸ್ಟಾರ್ಕ್‌ ಅವರು 5 ವಿಕೆಟ್ ಪಡೆದು ಸಂಭ್ರಮಿಸಿದರು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್‌ ಇನ್ನೂ 24 ಎಸೆತ ಬಾಕಿ ಇರುವಂತೆ ಮೂರು ವಿಕೆಟ್ ಕಳೆದುಕೊಂಡು 166ರನ್ ಗಳಿಸಿ ಅಮೋಘ ಜಯ ಗಳಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಗೌತಮ್ ಗಂಭೀರ್ ಪಿಚ್ ಕ್ಯುರೇಟರ್ ನಡುವೆ ನಿಜಕ್ಕೂ ನಡೆದಿದ್ದೇನು ಇಲ್ಲಿದೆ ವಿವರ

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments