ಡಿ.26 ಕೆಎಲ್ ರಾಹುಲ್ ಗೆ ವಿಶೇಷ ಯಾಕೆ ಗೊತ್ತಾ?

Webdunia
ಬುಧವಾರ, 27 ಡಿಸೆಂಬರ್ 2023 (09:20 IST)
Photo Courtesy: Twitter
ಸೆಂಚೂರಿಯನ್: ಟೀಂ ಇಂಡಿಯಾ ಬ್ಯಾಟಿಗ ಕೆಎಲ್ ರಾಹುಲ್ ಗೆ ಡಿಸೆಂಬರ್ 26 ಎಂಬುದು ವಿಶೇಷವಾಗಿದೆ. ಅವರ ವೃತ್ತಿ ಜೀವನದಲ್ಲಿ ಈ ದಿನ ಅದೃಷ್ಟದ ದಿನ ಎಂದೂ ಹೇಳಬಹುದು. ಅದಕ್ಕೆ ಕಾರಣವೂ ಇದೆ.

ಡಿಸೆಂಬರ್ 26 ರಂದು ಕೆಎಲ್ ರಾಹುಲ್ ತಮ್ಮ ವೃತ್ತಿ ಜೀವನ ಆರಂಭಿಸಿದ ದಿನ. ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯದ ಮೂಲಕ ಅವರು ರಾಷ್ಟ್ರೀಯ ತಂಡಕ್ಕೆ ಪದಾರ್ಪಣೆ ಮಾಡಿದ್ದರು.

ಇನ್ನು, 2021 ರಲ್ಲಿ ಇದೇ ದಿನ ದ.ಆಫ್ರಿಕಾ ವಿರುದ್ಧ 123 ರನ್ ಸಿಡಿಸಿದ್ದರು. ವಿಶೇಷವೆಂದರೆ ಇದೇ ದಿನ ನಿನ್ನೆ ದ.ಆಫ್ರಿಕಾ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಭಾರತ ಸಂಕಷ್ಟ ಸ್ಥಿತಿಯಲ್ಲಿದ್ದಾಗ 70 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಈ ಅರ್ಧಶತಕದ ಇನಿಂಗ್ಸ್ ಯಾವ ಶತಕಕ್ಕೂ ಕಡಿಮೆಯಿಲ್ಲದಂತಿತ್ತು.

ಮನಮೋಹಕ ಹೊಡೆತಗಳ ಮೂಲಕ ಮಿಂಚಿದ ಕೆಎಲ್ ರಾಹುಲ್ ಪೆವಿಲಿಯನ್ ಕೂತಿದ್ದ ಗುರು ದ್ರಾವಿಡ್ ಕೂಡಾ ತಲೆದೂಗುವಂತಹ ಇನಿಂಗ್ಸ್ ಆಡಿದ್ದಾರೆ. ಅವರ ಈ ಇನಿಂಗ್ಸ್ ಶತಕಕ್ಕಿಂತಲೂ ಮಿಗಿಲಾದುದು ಎಂದು ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಬಣ್ಣಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅನುಷ್ಕಾ ಶರ್ಮಾ ಲಂಡನ್‌ ಮೋಹದಿಂದ ವಿರಾಟ್‌ ಕೊಹ್ಲಿಯ ಕ್ರಿಕೆಟ್‌ ಹಾಳಾಯಿತಾ: ನೆಟ್ಟಿಗರ ತರಾಟೆ

ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಅವರಿಗೆ ಭಾರತೀಯ ಸೇನೆಯಲ್ಲಿ ವಿಶೇಷ ಹುದ್ದೆ

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

INDW vs NZW: ಅಂತೂ ಇಂತೂ ವಿಶ್ವಕಪ್ ಸೆಮಿಫೈನಲ್ ಗೆ ಲಗ್ಗೆಯಿಟ್ಟ ಭಾರತ ವನಿತೆಯರು

ಮುಂದಿನ ಸುದ್ದಿ
Show comments