Webdunia - Bharat's app for daily news and videos

Install App

ದ್ರಾವಿಡ್ ಹೇಳಿದ ಆ ಮಾತೇ ದೀಪಕ್ ಚಹರ್ ಗೆಲುವಿನ ಇನಿಂಗ್ಸ್ ಗೆ ಕಾರಣವಾಯ್ತು!

Webdunia
ಬುಧವಾರ, 21 ಜುಲೈ 2021 (09:04 IST)
ಕೊಲೊಂಬೊ: ಭಾರತ ಮತ್ತು ಶ್ರೀಲಂಕಾ ನಡುವಿನ ದ್ವಿತೀಯ ಏಕದಿನ ಪಂದ್ಯದ ಗೆಲುವಿನ ರೂವಾರಿ ದೀಪಕ್ ಚಹರ್ ತಾವು ಬ್ಯಾಟಿಂಗ್ ಗೆ ಇಳಿಯುವ ಮೊದಲು ಕೋಚ್ ರಾಹುಲ್ ದ್ರಾವಿಡ್ ಹೇಳಿದ ಆ ಮಾತೇನೆಂದು ಬಹಿರಂಗಪಡಿಸಿದ್ದಾರೆ.

Photo Courtesy: Google

ಇನ್ನೇನು ಸೋಲುತ್ತಿದ್ದ ಪಂದ್ಯವನ್ನು ದೀಪಕ್ ಚಹರ್ ತಾಳ್ಮೆಯ ಆಟವಾಡಿ ಗೆಲ್ಲಿಸಿದ್ದಕ್ಕೆ ದ್ರಾವಿಡ್ ನೀಡಿದ ಸಲಹೆ ಕಾರಣ ಎಂದು ಬಹಿರಂಗಪಡಿಸಿದ್ದಾರೆ.

ಈ ಬಗ್ಗೆ ಪಂದ್ಯದ ಬಳಿಕ ಮಾತನಾಡಿರುವ ದೀಪಕ್ ಚಹರ್ ‘ರಾಹುಲ್ ಸರ್ ನನ್ನಲ್ಲಿ ಪ್ರತೀ ಚೆಂಡನ್ನೂ ಆಡಲು ಹೇಳಿದರು.  ನಾನು ಅವರು ಕೋಚ್ ಆಗಿ ಭಾರತ ಎ ತಂಡದ ಪರ ಆಡಿದ್ದೆ. ಹಾಗಾಗಿ ಅವರಿಗೆ ನನ್ನಲ್ಲಿ ನಂಬಿಕೆಯಿತ್ತು.  ನಾನು ಏಳನೇ ಕ್ರಮಾಂಕದಲ್ಲಿ ಆಡಲು ಸಮರ್ಥ ಎಂದು ಅವರು ಹೇಳಿದರು. ಅವರ ನಂಬಿಕೆಯೇ ನನಗೆ ಸ್ಪೂರ್ತಿಯಾಯಿತು’ ಎಂದು ಚಹರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

IND vs ENG: ಗೌತಮ್ ಗಂಭೀರ್ ಗೆ ಅಹಂ ಜಾಸ್ತಿಯಾಯ್ತು, ಇಲ್ಲಾಂದ್ರೆ ಹೀಗೆ ಮಾಡ್ತಿದ್ರಾ

ಮುಂದಿನ ಸುದ್ದಿ
Show comments