Daily Horoscope
✕

ಮಂಕಡ್ ಔಟ್ ಮಾಡಿದ್ದಕ್ಕೆ ನಿಜ ಕಾರಣ ಬಹಿರಂಗಪಡಿಸಿದ ದೀಪ್ತಿ ಶರ್ಮಾ

Webdunia
ಸೋಮವಾರ, 26 ಸೆಪ್ಟಂಬರ್ 2022 (14:54 IST)
ಲಾರ್ಡ್ಸ್: ಇಂಗ್ಲೆಂಡ್ ವಿರುದ್ಧ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಮಹಿಳಾ ತಂಡದ ಬೌಲರ್ ದೀಪ್ತಿ ಶರ್ಮಾ ಮಂಕಡ್ ಔಟ್ ಮಾಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು.

ನಿಯಮದ ಪ್ರಕಾರ ಇದು ತಪ್ಪಲ್ಲದೇ ಹೋದರೂ ಕ್ರೀಡಾ ಸ್ಪೂರ್ತಿಯ ದೃಷ್ಟಿಯಿಂದ ಇದು ಸರಿಯಲ್ಲ ಎಂದು ಇಂಗ್ಲೆಂಡ್ ಸಮರ್ಥಕರು ಕಿಡಿ ಕಾರಿದ್ದರು.

ಈ ಬಗ್ಗೆ ಇದೀಗ ಸ್ವತಃ ದೀಪ್ತಿ ಶರ್ಮಾ ಪ್ರತಿಕ್ರಿಯಿಸಿದ್ದಾರೆ. ‘ಚಾರ್ಲೆಟ್ ಡೀನ್ ಪದೇ ಪದೇ ಬಾಲ್ ಎಸೆಯುವ ಮೊದಲೇ ಕ್ರೀಸ್ ಬಿಡುತ್ತಿದ್ದರು. ಆಕೆಗೂ ನಾವು ಇದರ ಬಗ್ಗೆ ಎಚ್ಚರಿಸಿದ್ದೆವು. ಹಾಗಿದ್ದರೂ ಆಕೆ ಮುಂದುವರಿಸಿದ್ದರಿಂದ ನಿಯಮದ ಪ್ರಕಾರ ಔಟ್ ಮಾಡಲು ನಿರ್ಧರಿಸಿದೆವು. ಇದು ಕೇವಲ ನನ್ನೊಬ್ಬಳ ನಿರ್ಧಾರವಾಗಿರಲಿಲ್ಲ’ ಎಂದಿದ್ದಾರೆ ದೀಪ್ತಿ ಶರ್ಮಾ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಭಾರತೀಯ ಕ್ರಿಕೆಟ್‌ ಅಭಿಮಾನಿಗಳಿಗೆ ಬಿಗ್ ಶಾಕ್:ನಾಯಕತ್ವಕ್ಕೆ ಹರ್ಮನ್‌ಪ್ರೀತ್ ಕೌರ್ ದಿಢೀರ್ ರಾಜೀನಾಮೆ

IND vs WI: ಭಾರತ ಹಾಗೂ ವೆಸ್ಟ್ ಇಂಡೀಸ್ T20 ಸರಣಿ ಆರಂಭ: ವೇಳಾಪಟ್ಟಿ, ಸಮಯ ಮತ್ತು ಲೈವ್ ಸ್ಟ್ರೀಮಿಂಗ್ ವಿವರಗಳು

ಮುಂದಿನ ಸುದ್ದಿ
Show comments