ಧೋನಿ ನೆನೆದೇ ಕೇಕ್ ಕತ್ತರಿಸಿದ ದೇವದತ್ತ್ ಪಡಿಕ್ಕಲ್

Webdunia
ಗುರುವಾರ, 8 ಜುಲೈ 2021 (12:09 IST)
ಕೊಲೊಂಬೋ: ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗ ದೇವದತ್ತ್ ಪಡಿಕ್ಕಲ್ ತಮ್ಮ ಹುಟ್ಟುಹಬ್ಬವನ್ನು ತಂಡದ ಜೊತೆಗೆ ಆಚರಿಸಿಕೊಂಡಿದ್ದಾರೆ.


ವಿಶೇಷವೆಂದರೆ ದಿಗ್ಗಜ ಧೋನಿ ಬರ್ತ್ ಡೇ ದಿನವೇ ದೇವದತ್ತ್ ಪಡಿಕ್ಕಲ್ ಜನ್ಮದಿನವಿದೆ. ಹೀಗಾಗಿ ಟೀಂ ಇಂಡಿಯಾ ಸದಸ್ಯರ ಜೊತೆಗೆ ಲಂಕಾ ಹೋಟೆಲ್ ನಲ್ಲಿ ಕೇಕ್ ಕಟ್ ಮಾಡುವ ಮೊದಲು ಪಡಿಕ್ಕಲ್ ಧೋನಿಯನ್ನು ನೆನೆಸಿಕೊಂಡಿದ್ದಾರೆ.

ಸಹ ಕ್ರಿಕೆಟಿಗರ ಜೊತೆ ಕೇಕ್ ಕತ್ತರಿಸುವ ಮೊದಲು ದೇವದತ್ತ್ ಪಡಿಕ್ಕಲ್ ಧೋನಿಗೆ ಶುಭ ಹಾರೈಸಿ ಬಳಿಕವೇ ಕೇಕ್ ಕತ್ತರಿಸಿದ್ದಾರೆ. ದ್ರಾವಿಡ್ ಕೋಚ್ ಆಗಿ ಶಿಖರ್ ಧವನ್ ನೇತೃತ್ವದಲ್ಲಿ ಟೀಂ ಇಂಡಿಯಾ ಸೀಮಿತ ಓವರ್ ಗಳ ಸರಣಿ ಆಡಲು ಲಂಕಾ ಪ್ರವಾಸ ಮಾಡಿದ್ದು, ದೇವದತ್ತ್ ಪಡಿಕ್ಕಲ್ ಇದೇ ಮೊದಲ ಬಾರಿಗೆ ತಂಡದಲ್ಲಿ ಅವಕಾಶ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ಖಾಲಿ ಖಾಲಿ ಮೈದಾನದಲ್ಲಿ ಟೀಂ ಇಂಡಿಯಾ ಬ್ಯಾಟಿಗರ ಅಬ್ಬರ

IND vs WI: ದುರ್ಬಲ ವೆಸ್ಟ್ ಇಂಡೀಸ್ ವಿರುದ್ಧ ಟೀಂ ಇಂಡಿಯಾ ಹೊಸ ದಾಖಲೆ

IND vs WI TEST: ಕನ್ನಡಿಗ ರಾಹುಲ್‌ ಅಜೇಯ ಅರ್ಧಶತಕ: ಮೊದಲ ದಿನ ಭಾರತಕ್ಕೆ ಮೇಲುಗೈ

India vs West Indies TEST: ಸಿರಾಜ್, ಬೂಮ್ರಾ ಬೆಂಕಿದಾಳಿಗೆ ವಿಂಡೀಸ್ ಉಡೀಸ್‌

ಆರ್‌ಸಿಬಿ ತಂಡದ ಮಾರಾಟಕ್ಕೆ ಮತ್ತೆ ರೆಕ್ಕೆ ಪುಕ್ಕ: ಕುತೂಹಲ ಕೆರಳಿಸಿದ ಪೂನಾವಾಲ ಪೋಸ್ಟ್‌

ಮುಂದಿನ ಸುದ್ದಿ
Show comments