Daily Horoscope

ವಿಚ್ಛೇದನ ವದಂತಿಗಳ ಬಗ್ಗೆ ವೈಯಕ್ತಿಕ ಜೀವನದಲ್ಲಿ ನಡೆದ ನಿಜ ವಿಚಾರ ತಿಳಿಸಿದ ಯಜುವೇಂದ್ರ ಚಾಹಲ್ ಪತ್ನಿ

Webdunia
ಸೋಮವಾರ, 22 ಆಗಸ್ಟ್ 2022 (09:20 IST)
ಮುಂಬೈ: ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್-ಧನಶ್ರೀ ವರ್ಮಾ ಪರಸ್ಪರ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎಂಬ ಸುದ್ದಿ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಇಬ್ಬರೂ ಸಾಮಾಜಿಕ ಜಾಲತಾಣದ ಮೂಲಕ ಇದೆಲ್ಲಾ ಸುಳ್ಳು ಎಂದು ಸ್ಪಷ್ಟನೆ ನೀಡಿದ್ದರು.

ಇದೀಗ ಧನಶ್ರೀ ವರ್ಮ ತಮ್ಮ ಜೀವನದಲ್ಲಿ ನಡೆದಿರುವ ನೋವಿನ ವಿಚಾರವೇನೆಂದು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಕೆಲವು ದಿನಗಳ ಹಿಂದೆ ಡ್ಯಾನ್ಸ್ ಮಾಡುವಾಗ ಬಿದ್ದು ಮಂಡಿಗೆ ಏಟು ಮಾಡಿಕೊಂಡಿದ್ದೆ. ಹೀಗಾಗಿ ಮಂಡಿ ಶಸ್ತ್ರಚಿಕಿತ್ಸೆಗೊಳಗಾಗಬೇಕಾಯಿತು. ಈ ನಡುವೆ ನಮ್ಮ ವೈವಾಹಿಕ ಜೀವನದ ಬಗ್ಗೆ ಬಂದ ವದಂತಿಗಳು ನನಗೆ ಆಘಾತ ಕೊಟ್ಟಿತು. ಅದಕ್ಕಿಂತ ಹೆಚ್ಚಾಗಿ ಇಂತಹದ್ದೊಂದು ಸುದ್ದಿ ಬರುತ್ತಿದ್ದಂತೇ ಜನ ನನ್ನನ್ನೇ ಟಾರ್ಗೆಟ್ ಮಾಢಿದ್ದು ನನಗೆ ಇನ್ನಷ್ಟು ಸಂಕಟ ತಂದಿತು. ಆದರೆ ಇದೆಲ್ಲದರಿಂದ ನಾನು ಇನ್ನಷ್ಟು ಸ್ಟ್ರಾಂಗ್ ಆಗಲು ನನಗೆ ಪಾಠ ಸಿಕ್ಕಿತು. ಅದಕ್ಕೆ ಎಲ್ಲರಿಗೂ ನಾನು ಧನ್ಯವಾದ ಹೇಳಲೇಬೇಕು’ ಎಂದು ಸುದೀರ್ಘ ಪೋಸ್ಟ್ ಮೂಲಕ ಮನದಾಳ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments