Daily Horoscope
✕

ಚೆನ್ನೈ ಸೂಪರ್ ಕಿಂಗ್ಸ್ ನಲ್ಲಿ ಧೋನಿಯ ಸ್ಥಾನವೇ ಬದಲಾಗಲಿದೆ!

Webdunia
ಮಂಗಳವಾರ, 3 ಏಪ್ರಿಲ್ 2018 (11:19 IST)
ಚೆನ್ನೈ: ಎರಡು ವರ್ಷಗಳ ನಂತರ ಮತ್ತೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಜೆರ್ಸಿ ತೊಟ್ಟು ಕಣಕ್ಕಿಳಿಯುತ್ತಿರುವ ಧೋನಿ ಬ್ಯಾಟಿಂಗ್ ಕ್ರಮಾಂಕದಲ್ಲೂ ಬದಲಾವಣೆಯಾಗಲಿದೆ ಎಂದು ಕೋಚ್ ಸ್ಟೀಫನ್ ಫ್ಲೆಮಿಂಗ್ ಸುಳಿವು ನೀಡಿದ್ದಾರೆ.

ಟೀಂ ಇಂಡಿಯಾದಲ್ಲಿ ಕೆಳ ಕ್ರಮಾಂಕದಲ್ಲಿ ಆಡಲಿಳಿಯುವ ಧೋನಿ ಇದರಿಂದಾಗಿ ದೊಡ್ಡ ಇನಿಂಗ್ಸ್ ಆಡುವ ಅವಕಾಶ ಕಳೆದುಕೊಳ್ಳುತ್ತಿದ್ದಾರೆ. ಇದರಿಂದ ಅಭಿಮಾನಿಗಳೂ ನಿರಾಶರಾಗಿದ್ದರು. ಆದರೆ ಧೋನಿ ತಮ್ಮ ವೃತ್ತಿ ಜೀವನದ ಆರಂಭದಲ್ಲಿ ಮೂರನೇ ಕ್ರಮಾಂಕದಲ್ಲಿ ಆಡಲಿಳಿಯುತ್ತಿದ್ದರು. ಆ ಸಂದರ್ಭದಲ್ಲಿ ಧೋನಿ ಸಿಡಿಲಿನ ಹೊಡೆತವನ್ನು ಯಾರಾದರೂ ಮರಯಲು ಸಾಧ್ಯವೇ?

ಇದೀಗ ಮತ್ತೆ ಧೋನಿ ಮೇಲಿನ ಕ್ರಮಾಂಕದಲ್ಲಿ ಆಡುವ ಸೂಚನೆಯನ್ನು ಕೊಟ್ಟಿದ್ದಾರೆ. ಆದರೆ ಅವರ ಮೆಚ್ಚಿನ ಮೂರನೇ ಕ್ರಮಾಂಕದಲ್ಲಿ ಆಡುತ್ತಾರಾ ಎಂಬ ಬಗ್ಗೆ ಕೋಚ್ ಸ್ಪಷ್ಟನೆ ಕೊಟ್ಟಿಲ್ಲ. ಅಂತೂ ಈ ಐಪಿಎಲ್ ನಲ್ಲಿ ಧೋನಿ ಬ್ಯಾಟಿಂಗ್ ನ ಭರಪೂರ ಆನಂದ ಅನುಭವಿಸುವ ಯೋಗ ನಿಮ್ಮದಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs NZ 1st T20: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ 4 ವಿಕೆಟ್‌ಗಳ ರೋಚಕ ಜಯ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ ಇಂದು; ಸಮಯ ಮತ್ತು ನೇರಪ್ರಸಾರದ ಸಂಪೂರ್ಣ ವಿವರ

ಜಿಂಬಾಬ್ವೆ ವಿರುದ್ಧ ಅಜೇಯ 91 ರನ್ ಗಳಿಸಿದ ಬಳಿಕ ಭಾವುಕರಾದ ಹರ್ಮನ್‌ಪ್ರೀತ್ ಕೌರ್: ಕಣ್ಣೀರಿಗೆ ಅಸಲಿ ಕಾರಣವೇನು Video

ನಿಮಗೆ ಏನು ಬೇಕೋ ಮಾಡ್ತೀನಿ… ಅಭಿಮಾನಿ ಜೊತೆ ಹಾರ್ದಿಕ್ ಪಾಂಡ್ಯ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಭಾರತ ಮತ್ತು ನ್ಯೂಜಿಲೆಂಡ್ ಟಿ20 ಸರಣಿ: ವೇಳಾಪಟ್ಟಿ, ಹಾಗೂ ನೇರ ಪ್ರಸಾರದ ಸಂಪೂರ್ಣ ಮಾಹಿತಿ

ಮುಂದಿನ ಸುದ್ದಿ
Show comments