Webdunia - Bharat's app for daily news and videos

Install App

ಸದ್ದಿಲ್ಲದೇ ಪಾಕ್ ಕ್ರಿಕೆಟಿಗನ ದಾಖಲೆ ಮುರಿದಿದ್ದ ಧೋನಿ

Webdunia
ಶುಕ್ರವಾರ, 6 ಜುಲೈ 2018 (08:57 IST)
ಮ್ಯಾಂಚೆಸ್ಟರ್: ಟೀಂ ಇಂಡಿಯಾ ವಿಕೆಟ್ ಕೀಪರ್ ಧೋನಿ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸದ್ದಿಲ್ಲದೇ ದಾಖಲೆಯೊಂದನ್ನು ಮುರಿದಿದ್ದಾರೆ.

ಟಿ20 ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಸ್ಟಂಪ್ ಔಟ್ ಮಾಡಿದ ದಾಖಲೆಯನ್ನು ಧೋನಿ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಇದುವರೆಗೆ ಈ ದಾಖಲೆ ಪಾಕಿಸ್ತಾನದ ಕಮ್ರಾನ್ ಅಕ್ಮಲ್ ಹೆಸರಿನಲ್ಲಿತ್ತು. ಕಮ್ರಾನ್ 32 ಸ್ಟಂಪ್ ಔಟ್ ಮಾಡುವ ಮೂಲಕ ಅಗ್ರ ಸ್ಥಾನದಲ್ಲಿದ್ದರು.

ಆದರೆ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 33 ನೇ ಸ್ಟಂಪ್ ಔಟ್ ಮಾಡುವ ಮೂಲಕ ಆ ದಾಖಲೆಯನ್ನು ತಮ್ಮದಾಗಿಸಿದ್ದಾರೆ. ಅಫ್ಘಾನಿಸ್ತಾನದ ಮೊಹಮ್ಮದ್ ಶಹಜಾದ್ 28 ಸ್ಟಂಪ್ ಔಟ್ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ ಭಾರತದ ಮಾಜಿ ವೇಗಿ ಜಹೀರ್ ಖಾನ್

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments