Webdunia - Bharat's app for daily news and videos

Install App

ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡಕ್ಕೆ ಧೋನಿ ವಾಪಸ್

Webdunia
ಗುರುವಾರ, 9 ಸೆಪ್ಟಂಬರ್ 2021 (07:30 IST)
ಮುಂಬೈ: ಮುಂಬರುವ ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟವಾಗಿದ್ದು, ಮಾಜಿ ನಾಯಕ ಎಂ.ಎ‍ಸ್. ಧೋನಿ ತಂಡಕ್ಕೆ ವಾಪಸಾಗಿದ್ದಾರೆ.


ಆದರೆ ಧೋನಿ ಈ ಬಾರಿ ಆಟಗಾರನಾಗಿ ಅಲ್ಲ, ಮೆಂಟರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಕೋಚ್ ರವಿಶಾಸ್ತ್ರಿ ಮತ್ತು ಬಳಗದೊಂದಿಗೆ ಧೋನಿ ತಂಡದ ಮೆಂಟರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿಕೆ ನೀಡಿದ್ದಾರೆ.

ಟೀಂ ಇಂಡಿಯಾಕ್ಕೆ ಯಜುವೇಂದ್ರ ಚಾಹಲ್ ಗೆ ಕೊಕ್ ನೀಡಿದ್ದು, ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಗೆ ಸ್ಥಾನ ನೀಡಿದೆ. ಉಳಿದಂತೆ ತಂಡ ಇಂತಿದೆ:

ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ,  ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್  ಚಹರ್, ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments