ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಧೋನಿ

Webdunia
ಶುಕ್ರವಾರ, 2 ಜೂನ್ 2023 (16:31 IST)
Photo Courtesy: Twitter
ಮುಂಬೈ: ಐಪಿಎಲ್ ಪಂದ್ಯಾವಳಿ ವೇಳೆ ಮೊಣಕಾಲಿನ ಗಾಯಕ್ಕೊಳಗಾಗಿದ್ದ ಸಿಎಸ್ ಕೆ ನಾಯಕ ಧೋನಿ ಮುಂಬೈನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು.

ರಿಷಬ್ ಪಂತ್ ಕಾಲಿಗೆ ಶಸ್ತ್ರಚಿಕಿತ್ಸೆ ಮಾಡಿದ್ದ ಅದೇ ವೈದ್ಯರು ಧೋನಿಗೂ ಶಸ್ತ್ರಚಿಕಿತ್ಸೆ ಮಾಡಿದ್ದರು. ಇದೀಗ ಧೋನಿ ಸುಧಾರಿಸಿಕೊಂಡಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎನ್ನಲಾಗಿದೆ.

ಇನ್ನು ಎರಡರಿಂದ ಮೂರು ತಿಂಗಳಲ್ಲಿ ಅವರು ಚೇತರಿಸಿಕೊಳ್ಳುವ ಸಾಧ‍್ಯತೆಯಿದೆ. ತಮ್ಮ ದೇಹ ಸಹಕರಿಸಿದರೆ ಮುಂದಿನ ಐಪಿಎಲ್ ನಲ್ಲೂ ಆಡುವುದಾಗಿ ಧೋನಿ ಹೇಳಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಸಿಸಿ ನೀತಿ ಸಂಹಿತೆ ಉಲ್ಲಂಘನೆಗಾಗಿ ವಾಗ್ದಂಡನೆಗೆ ಗುರಿಯಾದ ಗಂಭೀರ್‌ ಮಾನಸಪುತ್ರ ಹರ್ಷಿತ್ ರಾಣಾ

IND vs SA ODI: ದಾಖಲೆಯ 20ನೇ ಬಾರಿ ಟಾಸ್ ಸೋತ ಭಾರತ: ದ.ಆಫ್ರಿಕಾ ತಂಡದಲ್ಲಿ ಮೂರು ಬದಲಾವಣೆ

ವಿರಾಟ್‌ ಕೊಹ್ಲಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಆಲೂರಿನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ ಸ್ಟಾರ್‌ ಬ್ಯಾಟರ್‌

ಸ್ಮೃತಿ ಮಂಧಾನ ಜೊತೆ ಮದುವೆ ಆಗುತ್ತೋ ಇಲ್ವೋ ಆತಂಕದಲ್ಲಿ ಎಲ್ಲಿ ಸೇರಿದ್ದಾರೆ ನೋಡಿ ಪಾಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಮುಂದಿನ ಸುದ್ದಿ
Show comments