Webdunia - Bharat's app for daily news and videos

Install App

ಮೇ 14 ಕ್ಕೆ ಧೋನಿ ವಿದಾಯ ಪಂದ್ಯ?

Webdunia
ಗುರುವಾರ, 23 ಫೆಬ್ರವರಿ 2023 (08:40 IST)
ಚೆನ್ನೈ: ಕೂಲ್ ಕ್ಯಾಪ್ಟನ್ ಎಂ.ಎಸ್. ಧೋನಿಗೆ ಟೀಂ ಇಂಡಿಯಾದಲ್ಲಿ ಅತ್ಯುತ್ತಮ ವಿದಾಯ ಪಂದ್ಯ ಸಿಗಲಿಲ್ಲ. ಆದರೆ ಐಪಿಎಲ್ ನಲ್ಲಿ ಅವರಿಗೆ ಗೌರವಾದರಗಳೊಂದಿಗೆ ವಿದಾಯ ಪಂದ್ಯವೇರ್ಪಡಿಸಲು ಸಿಎಸ್ ಕೆ ತೀರ್ಮಾನಿಸಿದೆ.

ಧೋನಿಗೆ ಇದುವೇ ಕೊನೆಯ ಐಪಿಎಲ್ ಪಂದ್ಯ ಎನ್ನಲಾಗುತ್ತಿದೆ. ಆಟಗಾರನಾಗಿ ಧೋನಿ ಕೊನೆಯ ಬಾರಿಗೆ ಐಪಿಎಲ್ ಕಾಣಿಸಿಕೊಳ್ಳುತ್ತಿದ್ದಾರೆಂಬ ಸುದ್ದಿಗಳ ಬೆನ್ನಲ್ಲೇ ಮತ್ತೊಂದು ಸುದ್ದಿ ಬಂದಿದೆ.

ಮೇ 14 ಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೆಕೆಆರ್ ನಡುವೆ ಪಂದ್ಯವಿದ್ದು ಇದುವೇ ಧೋನಿಯ ವಿದಾಯ ಪಂದ್ಯವಾಗಲಿದೆ ಎಂಬ ಮಾತು ಕೇಳಿಬರುತ್ತಿದೆ. ಒಂದು ವೇಳೆ ಇದು ಧೋನಿಯ ಕೊನೆಯ ಪಂದ್ಯವಾಗಿದ್ದರೆ ಅದು ಅಭಿಮಾನಿಗಳ ಪಾಲಿಗೆ ಸ್ಮರಣೀಯ ಪಂದ್ಯವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾರನ್ನು ಹೊರಹಾಕ್ತೀನಿ ಎಂದು ಅಜಿತ್ ಅಗರ್ಕರ್ ಗೆ ತಾನೇ ನಡೆಯುವ ಪರಿಸ್ಥಿತಿ: ಟ್ರೋಲ್

ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ ಭಾರತದ ಮಾಜಿ ವೇಗಿ ಜಹೀರ್ ಖಾನ್

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಮುಂದಿನ ಸುದ್ದಿ
Show comments