Webdunia - Bharat's app for daily news and videos

Install App

ಐಪಿಎಲ್ ಗೆ ಅಭ್ಯಾಸ ಆರಂಭಿಸಿದ ಧೋನಿಗೆ ಸಿಕ್ತು ಭರ್ಜರಿ ಸ್ವಾಗತ

Webdunia
ಶನಿವಾರ, 4 ಮಾರ್ಚ್ 2023 (10:53 IST)
Photo Courtesy: Twitter
ಚೆನ್ನೈ: ಐಪಿಎಲ್ 2023 ಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈಗಾಗಲೇ ಅಭ್ಯಾಸ ಆರಂಭಿಸಿದೆ. ನಾಯಕ ಧೋನಿ ಕೂಡಾ ಕ್ಯಾಂಪ್ ಸೇರಿಕೊಂಡಿದ್ದಾರೆ.

ಮೊನ್ನೆಯಷ್ಟೇ ಧೋನಿ ಸಿಎಸ್ ಕೆ ತಂಡವನ್ನು ಕೂಡಿಕೊಳ್ಳಲು ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ನಿನ್ನೆಯಿಂದ ಅವರು ತಂಡದ ಆಟಗಾರರ ಜೊತೆ ಅಭ್ಯಾಸ ನಡೆಸಿದ್ದಾರೆ.

ಧೋನಿ ಬ್ಯಾಟಿಂಗ್ ಅಭ್ಯಾಸ ನಡೆಸುವುದನ್ನು ನೋಡಲು ಅಭಿಮಾನಿಗಳು ಜಮಾಯಿಸಿದ್ದರು. ಧೋನಿ ಕೆಲವು ಅತ್ಯುತ್ತಮ ಹೊಡೆತಗಳ ಮೂಲಕ ಎದುರಾಳಿಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.  ಇದು ಧೋನಿ ಪಾಲಿಗೆ ಆಟಗಾರನಾಗಿ ಕೊನೆಯ ಐಪಿಎಲ್ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments