ಟೀಂ ಇಂಡಿಯಾ ಆಟಗಾರರನ್ನು ಮನೆಗೆ ಕರೆಸಿ ಭರ್ಜರಿ ಔತಣ ನೀಡಿದ ಧೋನಿ

Webdunia
ಗುರುವಾರ, 7 ಮಾರ್ಚ್ 2019 (10:41 IST)
ರಾಂಚಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಪಾಲ್ಗೊಳ್ಳಲು ತಮ್ಮ ತವರು ರಾಂಚಿಗೆ ಬಂದಿಳಿದಿರುವ ಟೀಂ ಇಂಡಿಯಾ ಆಟಗಾರರಿಗೆ ಕ್ರಿಕೆಟಿಗ ಧೋನಿ ಭರ್ಜರಿ ಆತಿಥ್ಯ ನೀಡಿದ್ದಾರೆ.


ರಾಂಚಿಯ ಜಾರ್ಖಂಡ್ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಾಳೆ ಮೂರನೇ ಏಕದಿನ ಪಂದ್ಯ ನಡೆಯಲಿದೆ. ಈ ಏಕದಿನ ಪಂದ್ಯಕ್ಕೂ ಮೊದಲು ಟೀಂ ಇಂಡಿಯಾ ಆಟಗಾರರನ್ನು ತಮ್ಮ ಮನೆಗೆ ಆಹ್ವಾನಿಸಿದ ಧೋನಿ ಆಟಗಾರರಿಗೆ ಔತಣ ಕೂಟ ನೀಡಿದ್ದಾರೆ.

ಪತ್ನಿ ಸಾಕ್ಷಿ ಸಿಂಗ್ ಜತೆಗೆ ಖುದ್ದಾಗಿ ತಾವೇ ಎಲ್ಲಾ ಆಟಗಾರರನ್ನು ಸ್ವಾಗತಿಸಿ ಭರ್ಜರಿ ಭೋಜನವನ್ನೇ ನೀಡಿದ್ದಾರೆ. ಧೋನಿಯ ಔತಣಕೂಟಕ್ಕೆ ನಾಯಕ ಕೊಹ್ಲಿ, ಕೋಚ್ ರವಿಶಾಸ್ತ್ರಿ, ಸೇರಿದಂತೆ ಟೀಂ ಇಂಡಿಯಾದ ಎಲ್ಲಾ ಆಟಗಾರರು, ಸಿಬ್ಬಂದಿ ಆಗಮಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments