ನಿವೃತ್ತಿಯ ಸುಳಿವು ನೀಡಿದ ಧೋನಿ

Webdunia
ಶನಿವಾರ, 22 ಏಪ್ರಿಲ್ 2023 (09:20 IST)
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಧೋನಿ ತಮ್ಮ ವೃತ್ತಿ ಜೀವನದ ಬಗ್ಗೆ ಮಹತ್ವದ ಸುಳಿವೊಂದನ್ನು ನೀಡಿದ್ದಾರೆ.

41 ವರ್ಷದ ಧೋನಿ ಐಪಿಎಲ್ ನಲ್ಲಿ ತಂಡವೊಂದನ್ನು ಮುನ್ನಡೆಸುತ್ತಿರುವ ಅತಿ ಹಿರಿಯ ಆಟಗಾರ. ಸಿಎಸ್ ಕೆಯ ಮೊದಲ ಆವೃತ್ತಿಯಿಂದ ಇಲ್ಲಿಯವರೆಗೆ ಧೋನಿಯೇ ನಾಯಕರಾಗಿದ್ದರು.

ಇದೀಗ ಧೋನಿಗೆ ಇದೇ ಕೊನೆಯ ಐಪಿಎಲ್ ಆಗಿರಬಹುದು ಎಂಬ ಮಾತು ಕೇಳಿಬರುತ್ತಿದೆ. ಅದರ ನಡುವೆಯೇ ಧೋನಿ ಮಹತ್ವದ ಹೇಳಿಕೆ ನೀಡಿದ್ದು, ನಾನು ನನ್ನ ವೃತ್ತಿ ಜೀವನದ ಕೊನೆಯ ಭಾಗದಲ್ಲಿದ್ದೇನೆ ಎಂದಿದ್ದಾರೆ. ಹೀಗಾಗಿ ಪ್ರತೀ ಪಂದ್ಯವನ್ನೂ ಎಂಜಾಯ್ ಮಾಡಿಕೊಂಡು ಆಡುವುದಾಗಿ ಧೋನಿ ಹೇಳಿದ್ದಾರೆ. ಧೋನಿಯ ಈ ಮಾತು ಅಭಿಮಾನಿಗಳಿಗೆ ಬೇಸರ ತರಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹೋಗು ಬೌಲಿಂಗ್ ಮಾಡು, ಕಣ್‌ ಸನ್ನೆಯಲ್ಲೇ ಕುಲ್‌ದೀಪ್‌ಗೆ ಗದರಿದ ರೋಹಿತ್, ಎಲ್ಲರಿಗೂ ನಗುವೋ ನಗು

IND VS SA: ಟಾಸ್ ಸೋತರು ಭಾರತಕ್ಕೆ ಸವಾಲಿನ ಗುರಿ ನೀಡಿದ ದಕ್ಷಿಣ ಆಫ್ರಿಕಾ

IND vs SA: ಕೆಎಲ್ ರಾಹುಲ್ ಇಂದು ಟಾಸ್ ಗೆದ್ದಿದ್ದು ಹೇಗೆ, ಇಲ್ಲಿದೆ ರೋಚಕ ಕಹಾನಿ video

ಬೆಳಗಾವಿ ಅಧಿವೇಶನದಲ್ಲಿ ಈ ಒಂದು ವಿಚಾರ ಚರ್ಚೆಯಾಗಬೇಕು ಎಂದ ವಿಜಯೇಂದ್ರ

IND vs SA: ರನ್ ಗಾಗಿ ಪರದಾಡುತ್ತಿದ್ದ ಆಫ್ರಿಕಾ ಕಷ್ಟ ನಿವಾರಿಸಿದ ರನ್ ಮೆಷಿನ್ ಪ್ರಸಿದ್ಧ ಕೃಷ್ಣ

ಮುಂದಿನ ಸುದ್ದಿ
Show comments