ಬೌಂಡರಿ ಗೆರೆ ಬಳಿ ರಿಷಬ್ ಪಂತ್ ಗೆ ಧೋನಿ ಪಾಠ

Webdunia
ಶುಕ್ರವಾರ, 22 ಅಕ್ಟೋಬರ್ 2021 (08:52 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಮೆಂಟರ್ ಆಗಿರುವ ಧೋನಿ ಕೀಪರ್ ರಿಷಬ್ ಪಂತ್ ಗೆ ಕೀಪಿಂಗ್ ಪಾಠ ಹೇಳಿಕೊಡುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ರಿಷಬ್ ಆಡಿರಲಿಲ್ಲ. ಆದರೆ ಈ ಸಮಯವನ್ನು ಹಾಳು ಮಾಡಿಕೊಳ್ಳದೇ ಧೋನಿ ಬೌಂಡರಿ ಗೆರೆ ಬಳಿಯೇ ಸ್ಟಂಪ್ಸ್ ಇಟ್ಟು ರಿಷಬ್ ಗೆ ಕೀಪಿಂಗ್ ಪಾಠ ಮಾಡಿದ್ದಾರೆ.

ಇದಕ್ಕೂ ಮೊದಲು ಇಶಾನ್ ಕಿಶನ್ ಗೂ ಧೋನಿ ಕೀಪಿಂಗ್ ಕ್ಲಾಸ್ ಮಾಡಿದ್ದರು. ಅಂತೂ ಧೋನಿ ಬಂದ ಮೇಲೆ ಈ ಇಬ್ಬರೂ ಯುವ ಕೀಪರ್ ಗಳಿಗೆ ಒಳ್ಳೆಯ ಪಾಠವೇ ಸಿಕ್ಕಿದೆ. ಇನ್ನು, ಧೋನಿ ಕೀಪಿಂಗ್ ಮಾಡುವ ಫೋಟೋಗೆ ನೆಟ್ಟಿಗರು ಭಾರೀ ಸಂಖ್ಯೆಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕನ್ನಡಿಗ ಥ್ರೋ ಡೌನ್ ಸ್ಪೆಷಲಿಸ್ಟ್ ರಘು ಕಾಲಿಗೆ ಬಿದ್ದ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್

ವಿರಾಟ್ ಕೊಹ್ಲಿಯಂತೆ ಸ್ಮೃತಿ ಮಂಧಾನಗೂ ಬೆಂಗಳೂರಿನಲ್ಲಿ ಇದೊಂದು ತುಂಬಾ ಇಷ್ಟವಂತೆ

WPL 2026: ಆರನೇ ಗೆಲುವಿನ ಕನಸಿನಲ್ಲಿರುವ ಆರ್ ಸಿಬಿ ವನಿತೆಯರಿಗೆ ಇಂದು ಯಾರು ಎದುರಾಳಿ ಗೊತ್ತಾ

IND vs NZ: ನನ್ನ ಒಂದು ಪ್ರಶ್ನೆಗೆ ಇಂದು ಉತ್ತರ ಸಿಕ್ತು: ಪಂದ್ಯದ ಬಳಿಕ ಇಶಾನ್ ಕಿಶನ್ ಹೇಳಿದ್ದೇನು

IND vs NZ: ಮೊದಲ ಪಂದ್ಯ ಗೆದ್ದಿರುವ ಭಾರತ ತಂಡದಲ್ಲಿ ಇಂದು ಎರಡು ಬದಲಾವಣೆ

ಮುಂದಿನ ಸುದ್ದಿ
Show comments