Webdunia - Bharat's app for daily news and videos

Install App

ಚೆನ್ನೈ ಡ್ರೆಸ್ಸಿಂಗ್ ರೂಂನಲ್ಲಿ ಕೊಹ್ಲಿಯ ಹೊಗಳಿದ ಧೋನಿ

Webdunia
ಸೋಮವಾರ, 8 ಮೇ 2023 (17:51 IST)
ಚೆನ್ನೈ: ಯುವ ಕ್ರಿಕೆಟ್ ಆಟಗಾರರಿಗೆ ವಿರಾಟ್ ಕೊಹ್ಲಿ ಮಾದರಿಯಾಗುವುದು ಸಾಮಾನ್ಯ. ಕೊಹ್ಲಿಯಿಂದ ಪ್ರಭಾವಿತರಾಗಿ ಎಷ್ಟೋ ಮಂದಿ ಕ್ರಿಕೆಟ್ ನಲ್ಲಿ ತೊಡಗಿಸಿಕೊಂಡವರಿದ್ದಾರೆ.

ಮಾಜಿ ನಾಯಕ ಧೋನಿ ಮತ್ತು ಕೊಹ್ಲಿ ನಡುವೆ ಎಷ್ಟು ಉತ್ತಮ ಬಾಂಧವ್ಯವಿದೆ ಎಂದರೆ ಧೋನಿಯನ್ನು ಕೊಹ್ಲಿ ತಮ್ಮ ಶಾಶ್ವತ ಕ್ಯಾಪ್ಟನ್ ಎಂದೇ ಗೌರವಿಸುತ್ತಾರೆ. ಧೋನಿಗೂ ಕೊಹ್ಲಿ ಮೇಲೆ ಅಷ್ಟೇ ಪ್ರೀತಿಯಿದೆ.

ಇದನ್ನು ಅವರು ಚೆನ್ನೈ ಸೂಪರ್ ಕಿಂಗ್ಸ್ ಡ್ರೆಸ್ಸಿಂಗ್ ರೂಂನಲ್ಲಿ ತೋರಿಸಿಕೊಟ್ಟಿದ್ದಾರೆ. ಯುವ ಕ್ರಿಕೆಟಿಗರಿಗೆ ಬ್ಯಾಟಿಂಗ್ ಮಾಡುವ ಧೋನಿ ‘ಕೊಹ್ಲಿಯಾದರೆ ಮೊದಲ ಎಸೆತವನ್ನು ಈ ರೀತಿ ಆಡಲ್ಲ’ ಎಂದು ವಿರಾಟ್ ಉದಾಹರಣೆ ಕೊಟ್ಟು ಪಾಠ ಮಾಡಿದ್ದಾರೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಮುಂದಿನ ಸುದ್ದಿ
Show comments