Webdunia - Bharat's app for daily news and videos

Install App

ಭಾರತ-ಆಸ್ಟ್ರೇಲಿಯಾ ಏಕದಿನ: ತವರು ನೆಲದಲ್ಲಿ ಇಂದು ಧೋನಿಯದ್ದೇ ಧಮಾಕ?!

Webdunia
ಶುಕ್ರವಾರ, 8 ಮಾರ್ಚ್ 2019 (08:55 IST)
ರಾಂಚಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು ರಾಂಚಿ ಕ್ರೀಡಾಂಗಣದಲ್ಲಿ ಮೂರನೇ ಏಕದಿನ ಪಂದ್ಯ ನಡೆಯಲಿದ್ದು, ತವರು ನೆಲದಲ್ಲಿ ಇತಿಹಾಸ ನಿರ್ಮಿಸಲು ಧೋನಿ ತುದಿಗಾಲಲ್ಲಿ ನಿಂತಿದ್ದಾರೆ.


ವೃತ್ತಿ ಜೀವನದಲ್ಲಿ 17 ಸಾವಿರ ರನ್ ಪೂರೈಸಿದ ಆಟಗಾರರ ಪಟ್ಟಿಗೆ ಸೇರ್ಪಡೆಯಾಗಲು ಧೋನಿಗೆ ಇನ್ನು 33 ರನ್ ಗಳ ಅಗತ್ಯವಿದ್ದು, ಆ ದಾಖಲೆಯನ್ನು ತಮ್ಮ ತವರು ನೆಲದಲ್ಲೇ ಧೋನಿ ಮಾಡಬಹುದು ಎಂಬ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ.

ಈಗಾಗಲೇ ಸರಣಿಯಲ್ಲಿ 2-0 ಯಿಂದ ಮುನ್ನಡೆಯಲ್ಲಿರುವ ಟೀಂ ಇಂಡಿಯಾಗೆ ಇಂದು ಗೆದ್ದರೆ ಸರಣಿ ಕೈ ವಶ ಮಾಡಿಕೊಂಡಂತೆ. ಬಹುಶಃ ಈ ಪಂದ್ಯಕ್ಕೆ ಕೊಹ್ಲಿ ಆರಂಭಿಕ ಸ್ಥಾನಕ್ಕೆ ರೋಹಿತ್ ಅಥವಾ ಧವನ್ ಗೆ ವಿಶ್ರಾಂತಿ ನೀಡಿ ಕೆಎಲ್ ರಾಹುಲ್ ಗೆ ಸ್ಥಾನ ನೀಡಿದರೂ ಅಚ್ಚರಿಯಿಲ್ಲ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಯಾಗುವ ಸಾಧ್ಯತೆಯಿಲ್ಲ.  ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 1.30 ಕ್ಕೆ ಆರಂಭವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments