Daily Horoscope
✕

14 ವರ್ಷ ಆಯ್ತು ಕ್ರಿಕೆಟ್ ಗೆ ಬಂದು, ಇನ್ನೂ ಹೀಗೆಲ್ಲಾ ಹೇಳಕ್ಕಾಗುತ್ತಾ? ಧೋನಿ ಪ್ರಶ್ನೆ

Webdunia
ಶನಿವಾರ, 19 ಜನವರಿ 2019 (09:53 IST)
ಮೆಲ್ಬೋರ್ನ್: ಧೋನಿಗೆ ಈ ಬಾರಿಯ ಆಸ್ಟ್ರೇಲಿಯಾ ಏಕದಿನ ಸರಣಿ ಮಹತ್ವದ್ದಾಗಿತ್ತು. ಅವರ ಫಾರ್ಮ್ ಬಗ್ಗೆ ಟೀಕೆಗಳು ಬರುತ್ತಿದ್ದಾಗಲೇ ಈ ಸರಣಿಯಲ್ಲಿ ಸಿಡಿದೆದ್ದ ಧೋನಿ ಸರಣಿ ಗೆಲುವಿನಲ್ಲಿ ನಿರ್ಣಾಯಕ ಪಾತ್ರವಹಿಸಿದರು.


ಹೀಗಾಗಿ ಅರ್ಹವಾಗಿಯೇ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ ತಮ್ಮ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ನಡೆಯುತ್ತಿರುವ ಚರ್ಚೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

’ನಾನು ಯಾವ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತೇನೆ ಎನ್ನುವುದು ಮುಖ್ಯವಲ್ಲ. ಯಾವುದೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲೂ ನಾನು ಸಿದ್ಧ. 14 ವರ್ಷದಿಂದ ತಂಡದಲ್ಲಿದ್ದೇನೆ. ಈಗಲೂ ನಾನು ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲ್ಲ, ನಾಲ್ಕನೇ ಕ್ರಮಾಂಕವೇ ಬೇಕು ಎಂದು ಹೇಳಕ್ಕಾಗಲ್ಲ’ ಎಂದು ಧೋನಿ ಮಾರ್ಮಿಕವಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments