ಪಾಕಿಸ್ತಾನ ವಿರುದ್ಧ ಮತ್ತೆ ತನ್ನ ಬುದ್ಧಿವಂತಿಕೆ ತೋರಿಸಿದ ಧೋನಿ!

Webdunia
ಮಂಗಳವಾರ, 25 ಸೆಪ್ಟಂಬರ್ 2018 (09:07 IST)
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ಟೀಂ ಇಂಡಿಯಾ ನಾಯಕರಾಗಿದ್ದರೂ ಧೋನಿ ಪ್ರಭಾವ ಎಷ್ಟಿದೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.
 

ರೋಹಿತ್ ಶರ್ಮಾಗೆ ಸದಾ ತನ್ನ ಸಲಹೆ ಕೊಡುತ್ತಿರುವ ಧೋನಿ ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಮತ್ತೊಮ್ಮೆ ಅದನ್ನು ಸಾಬೀತುಪಡಿಸಿದ್ದಾರೆ. ಅದರಲ್ಲೂ ರಿವ್ಯೂ ಪಡೆಯುವುದರಲ್ಲಿ ಧೋನಿಯಷ್ಟು ಕರಾರುವಾಕ್ ಯಾರೂ ಇಲ್ಲ ಎನ್ನುವುದು ಇದರಿಂದ ಸಾಬೀತಾಗಿದೆ.

ಪಾಕಿಸ್ತಾನ ಬ್ಯಾಟಿಂಗ್ ಮಾಡುತ್ತಿದ್ದಾಗ ಆರಂಭಿಕ ಇಮಾಮುಲ್ ಹಕ್ ವಿರುದ್ಧ ಯಜುವೇಂದ್ರ ಚಾಹಲ್ ಎಲ್ ಬಿಡಬ್ಲ್ಯು ಮನವಿ ಮಾಡಿದ್ದರು. ಆದರೆ ಅಂಪಾಯರ್ ಅದನ್ನು ಪುರಸ್ಕರಿಸಲಿಲ್ಲ. ಆದರೆ ಅಷ್ಟಕ್ಕೆ ಸುಮ್ಮನಾಗದ ಧೋನಿ ರೋಹಿತ್ ಶರ್ಮಾಗೆ ರಿವ್ಯೂ ಪಡೆಯುವಂತೆ ಸಲಹೆ ನೀಡಿದರು. ಧೋನಿ ಲೆಕ್ಕಾಚಾರ ಸುಳ್ಳಾಗಲಿಲ್ಲ. ರಿವ್ಯೂನಲ್ಲಿ ಇಮಾಮುಲ್ ಔಟಾಗಿದ್ದು ಸ್ಪಷ್ಟವಾಗಿತ್ತು. ಆ ಮೂಲಕ ಭಾರತಕ್ಕೆ ಮೊದಲ ವಿಕೆಟ್ ಸಿಕ್ಕಿತು. ಧೋನಿಯ ಬುದ‍್ಧಿಮತ್ತೆಯನ್ನು ನೆಟ್ಟಿಗರು ಕೊಂಡಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments