Daily Horoscope

ಧೋನಿ-ರೈನಾ ಕ್ರಿಕೆಟ್ ನಲ್ಲಿ ಬ್ಯುಸಿಯಾದರೆ, ಅವರ ಮಕ್ಕಳು ಏನು ಮಾಡ್ತಿದ್ದಾರೆ ಗೊತ್ತಾ?

Webdunia
ಭಾನುವಾರ, 29 ಏಪ್ರಿಲ್ 2018 (08:39 IST)
ನವದೆಹಲಿ: ಧೋನಿ ಮತ್ತು ಸುರೇಶ್ ರೈನಾ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುವುದರಲ್ಲಿ ಬ್ಯುಸಿ. ಆದರೆ ಅವರ ಮಕ್ಕಳು ಏನು ಮಾಡ್ತಿದ್ದಾರೆ ಗೊತ್ತಾ?

ಅಪ್ಪ –ಅಮ್ಮನ ಜತೆಗೆ ಕ್ರಿಕೆಟ್ ಆಡುವಲ್ಲೆಲ್ಲಾ ತೆರಳುತ್ತಿರುವ ಇಬ್ಬರು ಕ್ರಿಕೆಟಿಗರ ಪುತ್ರಿಯರು ಅಕ್ಕ ಪಕ್ಕ ಕುಳಿತು ಟ್ಯಾಬ್ ನೋಡುವುದರಲ್ಲಿ ಬ್ಯುಸಿ.

ಟ್ವಿಟರ್ ನಲ್ಲಿ ಈ ಫೋಟೋ ಹಾಕಿಕೊಂಡಿರುವ ಸುರೇಶ್ ರೈನಾ ಇಬ್ಬರೂ ಹೊಸ ಬೆಸ್ಟ್ ಫ್ರೆಂಡ್ಸ್. ಜೀವಾ, ಗ್ರೇಷಿಯಾ! ಕಳೆದ ರಾತ್ರಿ ಅಪ್ಪ ಆಡಿದ ಮ್ಯಾಚ್ ಹೈಲೈಟ್ ನೋಡುವುದರಲ್ಲಿ ಬ್ಯುಸಿ ಎಂದು ರೈನಾ ಬರೆದುಕೊಂಡಿದ್ದಾರೆ. ಈ ಫೋಟೋ ಈಗ ಟ್ವಿಟರ್ ನಲ್ಲಿ ವೈರಲ್ ಆಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ನಿಮ್ಮ ಕೈಲಿ ನಾವು ಟ್ರೋಫಿ ತಗೊಳ್ಳಲ್ಲ ಎಂದು ಹೇಳಿದ್ರೂ ವೇದಿಕೆಗೆ ಬಂದಿದ್ದ ಮೊಹ್ಸಿನ್ ನಖ್ವಿ: ಗರಂ ಆಗಿರುವ ಬಿಸಿಸಿಐ

ಟ್ರೋಫಿಗಾಗಿ ಹೈಡ್ರಾಮಾದ ಬೆನ್ನಲ್ಲೇ ಭಾರತೀಯ ಮಹಿಳಾ ತಂಡದ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

Video: ಅಘ್ಗಾನಿಸ್ತಾನ ವಿರುದ್ಧದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಮೊಳಗಿದ ವಂದೇ ಮಾತರಂ

ಮುಂದಿನ ಸುದ್ದಿ
Show comments