Webdunia - Bharat's app for daily news and videos

Install App

ನಂಗೆ ಮನೆಯೇ ಇಲ್ಲ ಎಂದು ಧೋನಿ ಆ ಪುಟ್ಟ ಹುಡುಗಿಗೆ ಹೇಳಿದ್ದೇಕೆ?

Webdunia
ಭಾನುವಾರ, 23 ಡಿಸೆಂಬರ್ 2018 (09:39 IST)
ರಾಂಚಿ: ಕ್ರಿಕೆಟ್ ನಿಂದ ಬಿಡುವು ಪಡೆದಿರುವ ಧೋನಿ ಇದೀಗ ತಮ್ಮ ಬಿಡುವಿನ ವೇಳೆಯನ್ನು ಕುಟುಂಬದವರ ಜತೆ ಚೆನ್ನಾಗಿಯೇ ಎಂಜಾಯ್ ಮಾಡುತ್ತಿದ್ದಾರೆ.


ಧೋನಿ ಇತ್ತೀಚೆಗಷ್ಟೇ ಪತ್ನಿ ಸಾಕ್ಷಿಗೆ ಚಪ್ಪಲಿ ಹಾಕಿ ಆ ಫೋಟೋಗಳು ವೈರಲ್ ಆಗಿದ್ದು ಸುದ್ದಿಯಾಗಿತ್ತು. ಇದೀಗ ತಮ್ಮ ಮಗಳು ಜೀವಾಳಷ್ಟೇ ಪುಟಾಣಿ ಮಗುವಿನೊಂದಿಗೆ ಮಾತನಾಡುವ ತಮಾಷೆಯ ವಿಡಿಯೋವನ್ನು ಪತ್ನಿ ಸಾಕ್ಷಿ ಹರಿಯಬಿಟ್ಟಿದ್ದು, ಭಾರೀ ವೈರಲ್ ಆಗಿದೆ.

ಈ ವಿಡಿಯೋದಲ್ಲಿ ಧೋನಿ ಪುಟಾಣಿ ಬಾಲಕಿಯನ್ನು ಎತ್ತಿಕೊಂಡಿದ್ದು, ಆಕೆ ‘ನಿಮ್ಮ ಮನೆ ಎಲ್ಲಿ?’ ಎಂದು ಮುಗ್ಧವಾಗಿ ಕೇಳುತ್ತಾಳೆ. ಅದಕ್ಕೆ ಧೋನಿ ‘ನನಗೆ ಮನೆಯಿಲ್ಲ. ನಾನು ಬಸ್ ನಲ್ಲಿ ವಾಸ ಮಾಡ್ತೀನಿ. ನಿನ್ನ ಮನೆ ಎಲ್ಲಿ?’ ಎಂದು ತಮಾಷೆಯಾಗಿ ಕೇಳುತ್ತಾರೆ. ಧೋನಿಯ ಈ ಕ್ಯೂಟ್ ವಿಡಿಯೋವನ್ನು ಸಾವಿರಾರು ಮಂದಿ ಲೈಕ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul Daughter: ಬರ್ತ್ ಡೇ ದಿನ ಮಗಳ ಹೆಸರು ರಿವೀಲ್ ಮಾಡಿದ ಕೆಎಲ್ ರಾಹುಲ್: ಈ ಹೆಸರಿನಲ್ಲಿದೆ ಒಂದು ವಿಶೇಷ

RCB vs PBKS Match: ಈ ಸಲ ಕಪ್ ನಮ್ದೆ ಎಂದಾಗಲೆಲ್ಲ ನಾವು ಕಪ್ ಎತ್ತಿಲ್ಲ, ಅನಿಲ್ ಕುಂಬ್ಳೆ

KL Rahul: ಹ್ಯಾಪೀ ಬರ್ತ್ ಡೇ ಕೆಎಲ್ ರಾಹುಲ್ ಎಂದ ಆರ್ ಸಿಬಿ: ವಿಶ್ ಮಾಡಕ್ಕಾಗುತ್ತೆ, ಟೀಂಗೆ ತಗೊಳ್ಳಕ್ಕೆ ಆಗಲ್ವಾ ಎನ್ನೋದಾ..

Viral video: ಎಂಥಾ ಕ್ಯಾರೆಕ್ಟರ್ ಗುರೂ.. ಅಭಿಮಾನಿಗಳ ಜೊತೆ ರೋಹಿತ್ ಶರ್ಮಾ ಫನ್

Rahul Dravid: ರಾಹುಲ್ ದ್ರಾವಿಡ್ ಮೇಲೆ ಸಂಜು ಸ್ಯಾಮ್ಸನ್ ಮುನಿಸು: ವಿಡಿಯೋ ವೈರಲ್

ಮುಂದಿನ ಸುದ್ದಿ
Show comments