ಎರಡನೇ ಮಗುವಿನ ನಿರೀಕ್ಷೆಯಲ್ಲಿ ಧೋನಿ-ಸಾಕ್ಷಿ ದಂಪತಿ?

Webdunia
ಮಂಗಳವಾರ, 25 ಏಪ್ರಿಲ್ 2023 (07:20 IST)
Photo Courtesy: Twitter
ರಾಂಚಿ: ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂ.ಎಸ್ ಧೋನಿ ಪತ್ನಿ ಸಾಕ್ಷಿ ಧೋನಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ? ಹೀಗೊಂದು ವದಂತಿ ಹಬ್ಬಿದೆ.

ಸಾಕ್ಷಿ ಧೋನಿ ಮತ್ತು ಪುತ್ರಿ ಜೀವಾ ಧೋನಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಬಂದಾಗ ಸಾಕ್ಷಿ ತಮ್ಮ ಹೊಟ್ಟೆಗೆ ದುಪಟ್ಟಾ ಮುಚ್ಚಿಕೊಂಡು ಓಡಾಡಿದ್ದು ಈ ಅನುಮಾನಗಳಿಗೆ ಕಾರಣವಾಗಿದೆ.

ಸಾಮಾನ್ಯವಾಗಿ ಐಪಿಎಲ್ ವೇಳೆ ಸಾಕ್ಷಿ, ಜೀವಾ ಮೈದಾನದಲ್ಲಿ ಹಾಜರರಿರುತ್ತಾರೆ. ಆದರೆ ಈ ಬಾರಿ ಸಾಕ್ಷಿ ಕೊಂಚ ದೂರವಿರುವುದು ಈ ಅನುಮಾನಗಳನ್ನು ಹೆಚ್ಚಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ವಿ ವಾಂಟ್ ಸಂಜು ಎಂದು ಜೋರಾಗಿ ಕೂಗಿದ ಫ್ಯಾನ್ಸ್: ಗಂಭೀರ್, ತಿಲಕ್ ವರ್ಮ ಮುಖಭಾವ ನೋಡಬೇಕು Video

IND vs ENG: ಟೀಂ ಇಂಡಿಯಾ ಹೀನಾಯವಾಗಿ ಸೋತ ಮೇಲೂ ಪತ್ರಿಕಾಗೋಷ್ಠಿಯಲ್ಲಿ ಕೋಚ್ ಗೌತಮ್ ಗಂಭೀರ್ ಹೀಗೆ ಹೇಳೋದಾ Video

IND vs ENG: ಇಂದು ವೈಭವ್ ಸೂರ್ಯವಂಶಿ ಆಡೋದು ಡೌಟ್, ಎಲ್ಲದಕ್ಕೂ ಕನ್ನಡಿಗ ರಘು ಕಾರಣ Video

ವಿಶ್ವಕಪ್ ಹೀರೋಗೆ ಶಾಕ್: ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಸಂಜು ಸ್ಯಾಮ್ಸನ್ ಗೆ ಕೊಕ್

ಅಟೋಗ್ರಾಫ್ ಗಾಗಿ ಅಭಿಮಾನಿ ಕೊಟ್ಟ ಪೆನ್ನು ಸರಿ ಇರಲಿಲ್ಲವೆಂದು ವೈಭವ್ ಸೂರ್ಯವಂಶಿ ಮಾಡಿದ್ದೇನು ಗೊತ್ತಾ Video

ಮುಂದಿನ ಸುದ್ದಿ
Show comments