Webdunia - Bharat's app for daily news and videos

Install App

ನಾನು ಕಿರಿ ಕಿರಿ ಕ್ಯಾಪ್ಟನ್: ನಿವೃತ್ತಿ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಧೋನಿ

Webdunia
ಬುಧವಾರ, 24 ಮೇ 2023 (08:40 IST)
Photo Courtesy: Twitter
ಚೆನ್ನೈ: ಐಪಿಎಲ್ 2023 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ಐಪಿಎಲ್ ನಿಂದ ನಿವೃತ್ತಿಗೊಳ್ಳಲಿದ್ದಾರೆ ಎಂಬ ಸುದ್ದಿಯಿತ್ತು. ಈ ಬಗ್ಗೆ ಇದೀಗ ಅವರೇ ದೃಢವಾದ ಹೇಳಿಕೆ ನೀಡಿದ್ದಾರೆ.

ಪ್ಲೇ ಆಫ್ ಪಂದ್ಯದಲ್ಲಿ ಗೆಲುವಿನ ಬಳಿಕ ಮಾತನಾಡಿದ ಸಿಎಸ್ ಕೆ ಕ್ಯಾಪ್ಟನ್ ಧೋನಿ, ನನಗೆ ಇನ್ನೂ ಗೊತ್ತಿಲ್ಲ. ಡಿಸೆಂಬರ್ ನಲ್ಲಿ ಹರಾಜು ಪ್ರಕ್ರಿಯೆ ಇರಬಹುದು. ನನಗೆ ನಿವೃತ್ತಿ ಬಗ್ಗೆ ನಿರ್ಧಾರ ತೆಗೆದುಕೊಳ‍್ಳಲು ಇನ್ನೂ ಏಳರಿಂದ ಎಂಟು ತಿಂಗಳ ಅವಕಾಶವಿದೆ. ಹೀಗಾಗಿ ನನಗೆ ನಿರ್ಧಾರ ತೆಗೆದುಕೊಳ್ಳಲು ಸಾಕಷ್ಟು ಸಮಯವಿದೆ’ ಎಂದಿದ್ದಾರೆ.

ಇನ್ನು, ತಮ್ಮ ನಾಯಕತ್ವದ ಬಗ್ಗೆ ಮಾತನಾಡಿರುವ ಧೋನಿ, ‘ನಾನು ಕಿರಿ ಕಿರಿ ಮಾಡುವ ಕ್ಯಾಪ್ಟನ್. ಫೀಲ್ಡಿಂಗ್ ಮಾಡುವಾಗ ನಾನು ಫೀಲ್ಡರ್ ಗಳನ್ನು ಒಂದೆರಡು ಅಡಿ ಆಚೆ ಈಚೆ ಮಾಡುತ್ತಲೇ ಇರುತ್ತೇನೆ. ನಾನು ನನ್ನ ಮನಸ್ಸಿನ ಮಾತು ಕೇಳುತ್ತೇನೆ. ವಿಕೆಟ್, ಲೈನ್ ಗಮನಿಸಿ ನನ್ನ ಅಂದಾಜು ಮೇರೆಗೆ ನಿರ್ಧಾರ ತೆಗೆದುಕೊಳ್ಳುತ್ತೇನೆ. ಇದು ಹೆಚ್ಚಾಗಿ ಫಲ ಕೊಡುತ್ತದೆ. ಯಾವಾಗಲೂ ನನ್ನ ಮೇಲೆ ಒಂದು ಕಣ‍್ಣಿಟ್ಟಿರಿ. ಕ್ಯಾಚ್ ಡ್ರಾಪ್ ಆದರೂ ನನ್ನಿಂದ ಪ್ರತಿಕ್ರಿಯೆ ಇರಲ್ಲ. ಒಂದು ಕಣ್ಣಿಡಿ ಸಾಕು ಅಂತೀನಿ’ ಎಂದಿದ್ದಾರೆ ಧೋನಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments