ಜನವರಿವರೆಗೆ ನನ್ನ ಏನೂ ಕೇಳ್ಬೇಡಿ ಎಂದು ತಾಕೀತು ಮಾಡಿದ ಧೋನಿ

Webdunia
ಗುರುವಾರ, 28 ನವೆಂಬರ್ 2019 (09:30 IST)
ಮುಂಬೈ: ಇತ್ತೀಚೆಗೆ ಧೋನಿ ಆಗಲೀ, ಟೀಂ ಇಂಡಿಯಾದ ಯಾವುದೇ ಸದಸ್ಯರು ಎಲ್ಲೇ ಹೋಗಲಿ ಅವರ ನಿವೃತ್ತಿ ಬಗ್ಗೆ ಇಲ್ಲವೇ ಅವರು ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳುವ ಬಗ್ಗೆ ಪ್ರಶ್ನೆಗಳು ಬರುತ್ತಲೇ ಇರುತ್ತವೆ. ಇದೀಗ ಸ್ವತಃ ಧೋನಿಯನ್ನೇ ಮಾಧ್ಯಮಗಳು ಈ ಬಗ್ಗೆ ಪ್ರಶ್ನಿಸಿವೆ.

 

ಕಾರ್ಯಕ್ರಮವೊಂದಕ್ಕೆ ಬಂದ ಧೋನಿಗೆ ನೀವು ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳುವುದು ಯಾವಾಗ ಎಂದು ಪತ್ರಕರ್ತರು ಕೇಳಿದ್ದಾರೆ. ಇದಕ್ಕೆ ಧೋನಿ ಜನವರಿವರೆಗೆ ಏನೂ ಕೇಳಬೇಡಿ ಎಂದಿದ್ದಾರೆ.

‘ಜನವರಿವರೆಗೆ ಏನೂ ಕೇಳಬೇಡಿ’ ಎಂದಷ್ಟೇ ಹೇಳಿ ಧೋನಿ ಈ ಬಗ್ಗೆ ಉತ್ತರದಿಂದ ನುಣುಚಿಕೊಂಡಿದ್ದಾರೆ. ಮೊನ್ನೆಯಷ್ಟೇ ಕೋಚ್ ರವಿಶಾಸ್ತ್ರಿ ಕೂಡಾ ಐಪಿಎಲ್ ಮುಗಿದ ಮೇಲೆ ಧೋನಿ ಭವಿಷ್ಯ ನಿರ್ಧಾರವಾಗಲಿದೆ ಎಂದಿದ್ದರು. ಹೀಗಾಗಿ ಮುಂದಿನ ವರ್ಷ ಧೋನಿ ಪಾಲಿಗೆ ನಿರ್ಣಾಯಕವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ದಕ್ಷಿಣ ಆಫ್ರಿಕಾ ನಾಯಕ ಟೆಂಬಾ ಬವುಮಾಗೆ ಅವಮಾನಕರ ಪದ ಬಳಸಿದ್ರಾ ಜಸ್ಪ್ರೀತ್ ಬುಮ್ರಾ video

ವಿರಾಟ್ ಕೊಹ್ಲಿ ಶತಕದ ಸ್ಟೈಲ್ ಕಾಪಿ ಮಾಡಿದ ಬಾಬರ್ ಅಜಮ್: ಸ್ವಂತಿಕೆನೇ ಇಲ್ವಾ ಎಂದ ನೆಟ್ಟಿಗರು video

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಮುಂದಿನ ಸುದ್ದಿ
Show comments