Daily Horoscope

ವಿಶೇಷ ಚೇತನ ಅಭಿಮಾನಿಯ ಕಣ್ಣೀರೊರೆಸಿದ ಧೋನಿ: ಅನುಭವ ಹಂಚಿಕೊಂಡ ಅಭಿಮಾನಿ

Webdunia
ಬುಧವಾರ, 1 ಜೂನ್ 2022 (16:38 IST)
ರಾಂಚಿ: ಅಭಿಮಾನಿಗಳ ಪಾಲಿನ ಪ್ರೀತಿಯ ತಲಾ ಧೋನಿ ಅಂಗವಿಕಲ ಅಭಿಮಾನಿಯೊಬ್ಬರನ್ನು ಭೇಟಿಯಾಗಿದ್ದಾರೆ. ಈ ಕ್ಷಣ ಧೋನಿ ನಡೆದುಕೊಂಡ ರೀತಿ ಬಗ್ಗೆ ಆ ಅಭಿಮಾನಿ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಅನುಭವ ಹಂಚಿಕೊಂಡಿದ್ದಾರೆ.

ಚೆನ್ನೈಗೆ ವಿಮಾನವೇರಲು ನಿಲ್ದಾಣಕ್ಕೆ ಬಂದಿದ್ದಾಗ ತಮಗಾಗಿ ಕಾದಿದ್ದ ಅಂಗವಿಕಲ ಅಭಿಮಾನಿ ಲಾವಣ್ಯ ಎಂಬವರನ್ನು ಭೇಟಿಯಾಗಿದ್ದಾರೆ. ಆ ಕ್ಷಣ ಧೋನಿ ನಡೆದುಕೊಂಡ ಬಗ್ಗೆ ಲಾವಣ್ಯ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

‘ಈ ದಿನವನ್ನು ನಾನು ಎಂದಿಗೂ ಮರೆಯಲಾರೆ. ಅವರು ನನ್ನ ಬಳಿ ವಿನಯವಾಗಿ ಮಾತನಾಡಿಸಿದರು. ನನ್ನ ಹೆಸರಿನ ಸ್ಪೆಲ್ಲಿಂಗ್ ಕೇಳಿದರು. ಬಳಿಕ ಅಳಬಾರದು ಎಂದು ಕಣ್ಣೀರೊರೆಸಿದರು. ಅವರಿಗೆ ನಾನು ಮಾಡಿದ ಚಿತ್ರ ನೀಡಿದ್ದೆ. ಅದನ್ನು ನೋಡಿ ತುಂಬಾ ಚೆನ್ನಾಗಿದೆ ಮನೆಗೆ ತೆಗೆದುಕೊಂಡು ಹೋಗುತ್ತೇನೆ ಎಂದರು. ಅವರು ನನಗಾಗಿ ನೀಡಿದ ಆ ಕೆಲವು ಕ್ಷಣಗಳನ್ನು ಎಂದಿಗೂ ಮರೆಯಲಾರೆ’ ಎಂದಿದ್ದಾರೆ ಲಾವಣ್ಯ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments