Webdunia - Bharat's app for daily news and videos

Install App

ಒಳ್ಳೆಯ ಆಹಾರ ಬೇಕೆಂದರೆ ಪಾಕಿಸ್ತಾನಕ್ಕೆ ಹೋಗಿ ಎಂದು ಸಲಹೆ ಕೊಟ್ಟ ಧೋನಿ

Webdunia
ಶನಿವಾರ, 30 ಡಿಸೆಂಬರ್ 2023 (10:57 IST)
Photo Courtesy: Twitter
ರಾಂಚಿ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅಭಿಮಾನಿಯೊಬ್ಬರಿಗೆ ಉತ್ತಮ ಆಹಾರ ಬೇಕೆಂದರೆ ಪಾಕಿಸ್ತಾನಕ್ಕೆ ಹೋಗಿ ಎಂದು ಸಲಹೆ ನೀಡಿದ್ದಾರೆ.

ಧೋನಿ ಆಹಾರ ಪ್ರಿಯ ಎಂದು ಎಲ್ಲರಿಗೂ ಗೊತ್ತು. ಅವರು ಆಗಾಗ ರೆಸ್ಟೋರೆಂಟ್ ಗಳಲ್ಲಿ ಕಾಣಿಸಿಕೊಳ್ಳುವುದು ಇದಕ್ಕೆ ಸಾಕ್ಷಿ. ಇದೀಗ ಅಭಿಮಾನಿಯೊಬ್ಬರಿಗೆ ಉತ್ತಮ ತಿಂಡಿ-ತಿನಿಸು ಬೇಕೆಂದರೆ ಪಾಕಿಸ್ತಾನಕ್ಕೆ ಹೋಗಿ. ಅಲ್ಲಿ ಅತ್ಯುತ್ತಮ ಆಹಾರ ಸಿಗುತ್ತದೆ ಎಂದು ಸಲಹೆ ನೀಡಿರುವ ವಿಡಿಯೋವೊಂದು ವೈರಲ್ ಆಗಿದೆ.

ಆದರೆ ಧೋನಿ ಹೀಗೆ ಸಲಹೆ ನೀಡಿದಾಗ ಆ ಅಭಿಮಾನಿ ನೀಡಿದ ಉತ್ತರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ‘ನನಗೆ ಆಹಾರವೆಂದರೆ ಇಷ್ಟ. ಆದರೆ ಆಹಾರಕ್ಕಾಗಿ ನಾನು ಖಂಡಿತಾ ಪಾಕಿಸ್ತಾನಕ್ಕೆ ಹೋಗುವುದಿಲ್ಲ’ ಎಂದು ಆ ಅಭಿಮಾನಿ ಉತ್ತರಿಸುತ್ತಾರೆ.

ಅದಕ್ಕೆ ಧೋನಿ ನಗುವಿನ ಪ್ರತಿಕ್ರಿಯೆ ನೀಡುತ್ತಾರೆ. ಧೋನಿಯ ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments