Select Your Language

Notifications

webdunia
webdunia
webdunia
webdunia

ಮುಂದಿನ ಐಪಿಎಲ್ ಗೂ ಧೋನಿಯೇ ಚೆನ್ನೈ ನಾಯಕ

ಮುಂದಿನ ಐಪಿಎಲ್ ಗೂ ಧೋನಿಯೇ ಚೆನ್ನೈ ನಾಯಕ
ಚೆನ್ನೈ , ಸೋಮವಾರ, 5 ಸೆಪ್ಟಂಬರ್ 2022 (09:50 IST)
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಧೋನಿ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ಕೊಟ್ಟಿದೆ.

ಮುಂಬರುವ ಐಪಿಎಲ್ ನಲ್ಲಿ ಚೆನ್ನೈ ತಂಡಕ್ಕೆ ಹೊಸ ನಾಯಕನ ಆಗಮನವಾಗಬಹುದೇನೋ ಎಂಬ ಆತಂಕದಲ್ಲಿದ್ದ ಅಭಿಮಾನಿಗಳು ಸಮಾಧಾನಪಡುವಂತಹ ವಿಚಾರ ಸಿಕ್ಕಿದೆ. ಧೋನಿಯೇ ಮುಂಬರುವ ಐಪಿಎಲ್ ನಲ್ಲೂ ಚೆನ್ನೈ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಫ‍್ರಾಂಚೈಸಿ ಸ್ಪಷ್ಟನೆ ನೀಡಿದೆ.

ಇದರೊಂದಿಗೆ ಧೋನಿ ಐಪಿಎಲ್ ಗೂ ವಿದಾಯ ಹೇಳಲಿದ್ದಾರೆ ಎಂಬ ವದಂತಿಗಳಿಗೂ ತೆರೆ ಬಿದ್ದಿದೆ. ಆದರೆ ಜಡೇಜಾ ಚೆನ್ನೈ ತಂಡದಲ್ಲಿ ಉಳಿದುಕೊಳ್ಳಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ನಾಯಕತ್ವ ತ್ಯಜಿಸಿದಾಗ ಧೋನಿ ಬಿಟ್ಟು ಯಾರೂ ನನಗೆ ಕರೆ ಮಾಡಲಿಲ್ಲ: ಬೇಸರ ಹೊರಹಾಕಿದ ವಿರಾಟ್ ಕೊಹ್ಲಿ