Webdunia - Bharat's app for daily news and videos

Install App

ದಕ್ಷಿಣ ಆಫ್ರಿಕಾ ಪ್ರವಾಸ: ಟೀಂ ಇಂಡಿಯಾಗೆ ಎಂ.ಎಸ್. ಧೋನಿ ನಾಯಕ

Webdunia
ಭಾನುವಾರ, 20 ಸೆಪ್ಟಂಬರ್ 2015 (15:22 IST)
ದಕ್ಷಿಣ ಆಫ್ರಿಕಾ ವಿರುದ್ಧದ 72 ದಿನಗಳ ಸುದೀರ್ಘ ಪ್ರವಾಸಕ್ಕಾಗಿ ಬಿಸಿಸಿಐ ಭಾರತ ಕ್ರಿಕೆಟ್ ತಂಡO ಆಟಗಾರರನ್ನು ಪ್ರಕಟಿಸಿದೆ.
 
ನಿರೀಕ್ಷೆಯಂತೆ ತಂಡದಲ್ಲಿ ಪ್ರಮುಖ ಬದಲಾವಣೆ ಮಾಡದಿದ್ದರೂ ಕರ್ನಾಟಕದ ಶ್ರೀಕಾಂತ್ ಅರವಿಂದ್ ಮತ್ತು ಪಂಜಾಬ್‌ನ ಆಲ್‍ರೌಂಡರ್ ಗುರುಕೀರತ್ ಸಿಂಗ್ ಮಾನ್ ಅವರನ್ನು ಕ್ರಮವಾಗಿ ಟಿ20 ಮತ್ತು ಏಕದಿನ ತಂಡಕ್ಕೆ ಆಯ್ಕೆ ಮಾಡಲಾಗಿದೆ.  
 
ಭಾರತ ಕ್ರಿಕೆಟ್ ತಂಡ ನಾಯಕ ಎಂ.ಎಸ್ ಧೋನಿ ನೇತೃತ್ವದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದರಿಂದ ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೇಯ ಉದ್ಭವಿಸುವುದಿಲ್ಲ ಎಂದು ಆಯ್ಕೆ ಸಮಿತಿ ಅಧ್ಯಕ್ಷ ಸಂದೀಪ್ ಪಾಟೀಲ್ ಹೇಳಿದ್ದಾರೆ.
 
ತಂಡಗಳು:
 
ಟಿ20 ತಂಡ: ಎಂ.ಎಸ್.ಧೋನಿ(ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸುರೇಶ್ ರೈನಾ, ಅಜಿಂಕ್ಯ ರೆಹಾನೆ, ಸ್ಟುವರ್ಟ್ ಬಿನ್ನಿ, ಆರ್.ಅಶ್ವಿನ್, ಅಕ್ಷರ್ ಪಟೇಲ್, ಹರಭಜನ್ ಸಿಂಗ್, ಭುವನೇಶ್ವರ್ ಕುಮಾರ್, ಮೋಹಿತ್ ಶರ್ಮಾ, ಅಮಿತ್ ಮಿಶ್ರಾ, ಎಸ್.ಅರವಿಂದ್.
 
ಏಕದಿನ ಪಂದ್ಯ: ಎಂ.ಎಸ್.ಧೋನಿ(ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಅಂಬಾಟಿ ರಾಯಡು, ಸುರೇಶ್ ರೈನಾ, ಅಜಿಂಕ್ಯ ರೆಹಾನಾ, ಸ್ಟುವರ್ಟ್ ಬಿನ್ನಿ, ಆರ್.ಅಶ್ವಿನ್, ಅಕ್ಷರ್ ಪಟೇಲ್, ಗುರುಕೀರತ್ ಮಾನ್, ಅಮಿತ್ ಮಿಶ್ರಾ, ಭುವನೇಶ್ವರ್ ಕುಮಾರ್, ಮೋಹಿತ್ ಶರ್ಮಾ ಮತ್ತು ಉಮೇಶ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments