Webdunia - Bharat's app for daily news and videos

Install App

ಧೋನಿಗೆ ಇದುವೇ ಕೊನೆಯ ಐಪಿಎಲ್? 2021 ಕ್ಕೆ ಸಿಎಸ್ ಕೆಯಿಂದ ಹೊರಕ್ಕೆ?

Webdunia
ಬುಧವಾರ, 27 ನವೆಂಬರ್ 2019 (09:53 IST)
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡ ಎಂದರೆ ಧೋನಿ. ಧೋನಿ ಎಂದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡ. ಆದರೆ ಧೋನಿ ಪಾಲಿಗೆ ಇದುವೇ ಕೊನೆಯ ಐಪಿಎಲ್ ಆಗುವ ಸಾಧ್ಯತೆಯಿದೆ.


ಮೂಲಗಳ ಪ್ರಕಾರ 2021 ರ ಐಪಿಎಲ್ ಹರಾಜು ಪ್ರಕ್ರಿಯೆಯಿಂದ ತನ್ನನ್ನು ರಿಲೀಸ್ ಮಾಡುವಂತೆ ಧೋನಿ ಸಿಎಸ್ ಕೆ ಬಳಿ ಮನವಿ ಮಾಡಿದ್ದಾರೆ ಎಂಬ ವರದಿ ಬಂದಿದೆ.

ಆದರೆ ಇನ್ನು ಮುಂದೆ  ಐಪಿಎಲ್ ಆಡಲ್ಲ ಎನ್ನುವ ಕಾರಣಕ್ಕೆ ಈ ರೀತಿ ಹೇಳಿಬರಬಹುದು ಎಂಬ ಅನುಮಾನ ಒಂದು ಕಡೆಯಾದರೆ ಇನ್ನೊಂದು ಕಡೆ ಈ ವಿಚಾರವನ್ನು ಇನ್ನೊಂದು ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ. ಹರಾಜಿಗೊಳಪಟ್ಟರೆ ಫ್ರಾಂಚೈಸಿ ಮರಳಿ ಖರೀದಿಸಬೇಕೆಂದರೆ ದುಬಾರಿ ಹಣ ಖರ್ಚು ಮಾಡಬೇಕಾಗುತ್ತದೆ. ಅದರ ಬದಲು ರೈಟು ಮ್ಯಾಚ್ ಕಾರ್ಡ್ ನಿಯಮದ ಪ್ರಕಾರ ತಮ್ಮನ್ನು ತಂಡದಲ್ಲಿ ಉಳಿಸಿಕೊಳ್ಳಲು ಧೋನಿ ಈ ರೀತಿ ಹೇಳಿದ್ದಾರೆನ್ನಲಾಗುತ್ತಿದೆ. ಅದೇನೇ ಇದ್ದರೂ ಧೋನಿ ನಡೆ ನಿಗೂಢವಾಗಿಯೇ ಇದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂದಿನಿಂದ ಹೈವೋಲ್ಟೇಜ್‌ ಕಬಡ್ಡಿ ಹಬ್ಬ: ಬೆಂಗಳೂರು ಗೂಳಿಗಳ ಕಾಳಗಕ್ಕೆ ವೇದಿಕೆ ಸಜ್ಜು

ಮಾರ್ಕೆಟಿಂಗ್ ಗಿಮಿಕ್‌ಗಾಗಿ ನಕಲಿ ಕಣ್ಣೀರು: RCB ಪ್ರಾಂಚೈಸಿಯನ್ನು ತರಾಟೆಗೆ ತೆಗೆದುಕೊಂಡ ಮೋಹನ್‌ದಾಸ್ ಪೈ

ಈ ವಿಚಾರಕ್ಕೆ ಯಾವತ್ತೂ ಹಿಂದೆ ಸರಿಯುವುದಿಲ್ಲ: ಚೇತೇಶ್ವರ ರಿಯ್ಯಾಕ್ಷನ್

ಕಾಲ್ತುಳಿತ ಘಟನೆ ಬಳಿಕ ಆರ್ ಸಿಬಿ ಮೊದಲ ಪೋಸ್ಟ್: ಮಹತ್ವದ ಘೋಷಣೆ

ಒಂದೇ ವರ್ಷಕ್ಕೆ ಡೆಲ್ಲಿ ಬಿಟ್ಟು ಈ ತಂಡವನ್ನು ಸೇರಿಕೊಳ್ಳಲಿದ್ದಾರೆ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments