Daily Horoscope

ಧೋನಿ ಯಾವತ್ತೂ ನೋವು ನಿವಾರಕ ತೆಗೆದುಕೊಳ್ಳಲ್ಲ! ಯಾಕೆ ಗೊತ್ತಾ?

Webdunia
ಶನಿವಾರ, 13 ಮೇ 2023 (10:24 IST)
Photo Courtesy: Twitter
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಧೋನಿ ಆನ್ ಫೀಲ್ಡ್ ನಲ್ಲಿ ಏನೇ ನೋವಾದರೂ ನೋವು ನಿವಾರಕ ತೆಗೆದುಕೊಳ್ಳಲ್ವಂತೆ! ಇದಕ್ಕೆ ಕಾರಣವೇನು ಗೊತ್ತಾ?

ಈ ಬಗ್ಗೆ ಮಾಜಿ ಟೀಂ ಇಂಡಿಯಾ ವೇಗಿ ಶ್ರೀಶಾಂತ್ ಹೇಳಿದ್ದಾರೆ. ಧೋನಿ ಯಾವತ್ತೂ  ನೋವು ನಿವಾರಕ ತೆಗೆದುಕೊಳ್ಳಲ್ಲ. ಇದಕ್ಕೆ ಕಾರಣವೇನೆಂದು ನಾನು ಕೇಳಿದ್ದೆ. ಅದಕ್ಕೆ ಅವರು ನಾನು ನೋವಿನಲ್ಲಿದ್ದೇನೆ ಎಂದು ಯಾರಿಗೂ ಗೊತ್ತುಪಡಿಸಲು ಇಷ್ಟಪಡಲ್ಲ. ನನಗೆ ಚೆನ್ನೈಗಾಗಿ ಕಪ್ ಗೆಲ್ಲುವುದೇ ಗುರಿ ಎಂದಿದ್ದಾರಂತೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದ ನಡುವೆ ಧೋನಿ ವಿಕೆಟ್ ನಡುವೆ ಓಡಾಡುವಾಗ ನೋವಿನಲ್ಲಿದ್ದವರಂತೆ ಕಂಡುಬಂದರು. ಆದರೂ ಅವರು ನೋವು ನಿವಾರಕ ಬಳಸಿರಲಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments