Webdunia - Bharat's app for daily news and videos

Install App

ಗುಟ್ಟು ಗುಟ್ಟಾಗಿ ಶುಬ್ಮನ್ ಗಿಲ್ ಭೇಟಿಯಾದ್ರಾ ಸಾರಾ ತೆಂಡುಲ್ಕರ್?!

Webdunia
ಬುಧವಾರ, 15 ನವೆಂಬರ್ 2023 (09:51 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಶುಬ್ಮನ್ ಗಿಲ್ ಮತ್ತು ಸಚಿನ್ ತೆಂಡುಲ್ಕರ್ ಪುತ್ರಿ ಸಾರಾ ತೆಂಡುಲ್ಕರ್ ನಡುವಿನ ಡೇಟಿಂಗ್ ರೂಮರ್ ಈಗ ಜೋರಾಗಿ ಸದ್ದು ಮಾಡುತ್ತಿದೆ.

ಇಬ್ಬರೂ ಇದುವರೆಗೆ ಸಾರ್ವಜನಿಕವಾಗಿ ಒಟ್ಟಿಗೇ ಕಾಣಿಸಿಕೊಳ್ಳದೇ ಇದ್ದರೂ ಇಬ್ಬರ ನಡುವೆ ಸ್ನೇಹಕ್ಕೂ ಮೀರಿದ ಸಂಬಂಧವಿದೆ ಎಂಬ ಗುಲ್ಲು ಜೋರಾಗಿಯೇ ಇದೆ. ಇದಕ್ಕೆ ಸಾಕ್ಷಿಯೆಂಬಂತೆ ಇತ್ತೀಚೆಗೆ ಸಾರಾ ಮತ್ತು ಗಿಲ್ ಪಾರ್ಟಿಯೊಂದರಲ್ಲಿ ಜೊತೆಯಾಗಿ ಭಾಗಿಯಾಗಿದ್ದ ವಿಡಿಯೋ ಬಯಲಾಗಿತ್ತು. ಜೊತೆಗೆ ಟೀಂ ಇಂಡಿಯಾ ಮುಂಬೈನಲ್ಲಿ ಪಂದ್ಯವಾಡುವಾಗ ಗ್ಯಾಲರಿಯಲ್ಲಿ ಉಪಸ್ಥಿತರಿದ್ದ ಸಾರಾ ಚಿಯರ್ ಮಾಡುತ್ತಿದ್ದುದು ಎಲ್ಲರ ಕಣ್ಣಿಗೆ ಬಿದ್ದಿತ್ತು.

ಇದೀಗ ಹೊಸ ವಿಡಿಯೋವೊಂದರಲ್ಲಿ ಸಾರಾ ಪಾರ್ಟಿ ಡ್ರೆಸ್ ನಲ್ಲಿ ಕಾರು ಏರಿ ಹೋಗುತ್ತಿರುವುದು ವೈರಲ್ ಆಗಿದೆ. ಇದನ್ನು ನೋಡಿ ಕೆಲವರು ಸದ್ಯಕ್ಕೆ ಮುಂಬೈನಲ್ಲಿ ಕ್ರಿಕೆಟ್ ಆಡಲು ಬಂದಿರುವ ಗಿಲ್ ಜೊತೆ ಸಾರಾ ಜೊತೆ ಗುಟ್ಟು ಗುಟ್ಟಾಗಿ ಮೀಟಿಂಗ್ ಮಾಡಲು ಬಂದಿದ್ದರು ಎಂದು ಗುಮಾನಿ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋದಲ್ಲಿ ಎಲ್ಲಿಯೂ ಗಿಲ್ ಕಾಣಿಸಿಕೊಂಡಿಲ್ಲ. ಹಾಗಿದ್ದರೂ ಸಾರಾ ಬಂದಿದ್ದು ಗಿಲ್ ಭೇಟಿಗಾಗಿ ಎಂಬ ಪುಕಾರು ಹಬ್ಬಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ಮುಂದಿನ ಸುದ್ದಿ
Show comments