Webdunia - Bharat's app for daily news and videos

Install App

ಎಲ್ಲರ ಎದುರೇ ಅಶ್ಲೀಲ ವರ್ತನೆ: ಗಿಲ್ ಗೆ ಸಿಟ್ಟು ತರಿಸಿದ ಕ್ರಿಕೆಟಿಗ ಯಾರು ಗೊತ್ತಾ?

Webdunia
ಮಂಗಳವಾರ, 31 ಅಕ್ಟೋಬರ್ 2023 (17:10 IST)
ಮುಂಬೈ: ಏಕದಿನ ವಿಶ್ವಕಪ್ ನಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯವಾಡಲು ಮುಂಬೈಗೆ ಬಂದಿಳಿದ ಟೀಂ ಇಂಡಿಯಾ ಕ್ರಿಕೆಟಿಗ ಶುಬ್ಮನ್ ಗಿಲ್ ಎಲ್ಲರ ಎದುರೇ ಸಹ ಆಟಗಾರನ ಮೇಲೆ ಸಿಟ್ಟಿಗೆದ್ದ ಪ್ರಕರಣ ನಡೆದಿದೆ.

ಮುಂಬೈ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ ಸಾಕಷ್ಟು ಸಂಖ್ಯೆಯಲ್ಲಿ ಜನ ಟೀಂ ಇಂಡಿಯಾ ಕ್ರಿಕೆಟಿಗರನ್ನು ನೋಡಲು ನೆರೆದಿದ್ದರು. ಬಸ್ ಏರುವ ಮುನ್ನ ಗಿಲ್ ಫೋನ್ ಹಿಡಿದುಕೊಂಡು ಯಾರಿಗೋ ಕಾದು ನಿಂತಿದ್ದರೆ ಇತ್ತ ಸಹ ಕ್ರಿಕೆಟಿಗ, ಸ್ನೇಹಿತ ಇಶಾನ್ ಕಿಶನ್ ಮುಟ್ಟಬಾರದ ಜಾಗದಲ್ಲಿ ಕೈ ಹಾಕಲು ಹೋಗಿ ಗಿಲ್ ಕೋಪಕ್ಕೆ ಗುರಿಯಾಗಿದ್ದಾರೆ.

ಇಶಾನ್ ವರ್ತನೆಗೆ ಸಿಟ್ಟಿಗೆದ್ದಂತೆ ಕಂಡುಬಂದ ಗಿಲ್ ಅತ್ತ ನಡೆದಿದ್ದಾರೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇಶಾನ್ ಮತ್ತು ಗಿಲ್ ಅತ್ಯುತ್ತಮ ಸ್ನೇಹಿತರು. ಇಬ್ಬರೂ ಈ ರೀತಿ ಕೀಟಲೆ ಮಾಡುತ್ತಿರುತ್ತಾರೆ. ಆದರೆ ಈ ಬಾರಿ ಇಶಾನ್ ಸಾರ್ವಜನಿಕವಾಗಿ ಈ ರೀತಿ ಕೀಟಲೆ ಮಾಡಿದ್ದು ಗಿಲ್ ಗೆ ಇಷ್ಟವಾದಂತಿರಲಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

ಮುಂದಿನ ಸುದ್ದಿ
Show comments