Webdunia - Bharat's app for daily news and videos

Install App

ಶುಬ್ನಂ ಗಿಲ್ ಗೆ ವಿರಾಟ್ ಕೊಹ್ಲಿ ದುಬಾರಿ ವಾಚ್ ಉಡುಗೊರೆ?

Webdunia
ಭಾನುವಾರ, 22 ಜನವರಿ 2023 (09:25 IST)
Photo Courtesy: Twitter
ಮುಂಬೈ: ಏಕದಿನ ಪಂದ್ಯಗಳಲ್ಲಿ ದ್ವಿಶತಕ ಸಿಡಿಸಿ ದಾಖಲೆ ಮಾಡಿದ್ದ ಟೀಂ ಇಂಡಿಯಾ ಆರಂಭಿಕ ಶುಬ್ನಂ ಗಿಲ್ ಮತ್ತು ಕಿಂಗ್ ಕೊಹ್ಲಿ ನಡುವೆ ನಡೆದ ಇನ್ ಸ್ಟಾಗ್ರಾಂ ಚ್ಯಾಟ್ ಒಂದು ಈಗ ಎಲ್ಲರ ಗಮನ ಸೆಳೆಯುತ್ತಿದೆ.

ಗಿಲ್ ಇತ್ತೀಚೆಗೆ ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಸ್ಟೈಲಿಶ್ ಆಗಿ ಪೋಸ್ ಕೊಟ್ಟ ಫೋಟೋ ಪ್ರಕಟಿಸಿದ್ದರು. ಈ ಫೋಟೋ ಜೊತೆಗೆ ತಮ್ಮ ಸ್ಟೈಲ್ ಮಾಡಿದ ವಸ್ತ್ರ ವಿನ್ಯಾಸಕರ ಹೆಸರುಗಳನ್ನು ಉಲ್ಲೇಖಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಕೊಹ್ಲಿ ವಾಚ್ ನೀಡಿದವರು ಯಾರು ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಗಿಲ್ ‘ವಾಚ್ ಬೈ ಕಿಂಗ್’ ಎಂದಿದ್ದಾರೆ. ಹೀಗಾಗಿ ಗಿಲ್ ಗೆ ಕೊಹ್ಲಿಯೇ ವಾಚ್ ಉಡುಗೊರೆ ನೀಡಿರಬಹುದು ಎಂದು ಊಹಿಸಲಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments