Webdunia - Bharat's app for daily news and videos

Install App

ಬಿಸಿಸಿಐಗೆ ಚೀನಾ ಕಂಪನಿಗಳ ಪ್ರಾಯೋಜಕತ್ವ ಮುರಿಯುವುದೂ ಕಷ್ಟ

Webdunia
ಮಂಗಳವಾರ, 23 ಜೂನ್ 2020 (10:50 IST)
ಮುಂಬೈ: ಭಾರತ ಮತ್ತು ಚೀನಾ ನಡುವೆ ವೈರತ್ವ ಹೆಚ್ಚಾಗಿರುವ ಹಿನ್ನಲೆಯಲ್ಲಿ ದೇಶದಲ್ಲಿ ಸರ್ಕಾರವೇ ಚೀನಾ ಮೂಲದ ಕಂಪನಿಗಳ ಒಪ್ಪಂದ ಮುರಿಯುವ ಮೂಲಕ ಆರ್ಥಿಕ ಹೊಡೆತ ನೀಡಲು ಮುಂದಾಗಿದೆ. ಅದೇ ಹಾದಿಯಲ್ಲಿ ಬಿಸಿಸಿಐ ಕೂಡಾ ತನ್ನ ಚೀನಾ ಮೂಲದ ಕಂಪನಿಗಳ ಪ್ರಾಯೋಜಕತ್ವ ಮುರಿಯಲು ಹೊರಟಿದೆ. ಆದರೆ ಅದು ಅಷ್ಟು ಸುಲಭವಲ್ಲ.


ಯಾಕೆಂದರೆ ಚೀನಾ ಮೂಲದ ಕಂಪನಿಗಳು ಭಾರತೀಯ ಕ್ರಿಕೆಟ್ ನಲ್ಲಿ ಸಾಕಷ್ಟು ಹೂಡಿಕೆ ಮಾಡಿದೆ. ಬೈಜುಸ್, ವಿವೋ, ಪೇಟಿಎಂ ಸೇರಿದಂತೆ ಬಿಸಿಸಿಐ ಜತೆ ಭಾರೀ ಮೊತ್ತದ ಹೂಡಿಕೆ ಮಾಡಲಾಗಿದೆ.

ಒಂದು ವೇಳೆ ಈ ಒಪ್ಪಂದಗಳನ್ನು ಮುರಿದರೆ ಭಾರತೀಯ ಕ್ರಿಕೆಟ್ ಸಂಸ್ಥೆಗೆ ಭಾರೀ ನಷ್ಟವಾಗಲಿದೆ. ಈಗಾಗಲೇ ಆರ್ಥಿಕ ಹೊಡೆತದಲ್ಲಿರುವ ಕ್ರಿಕೆಟ್ ಸಂಸ್ಥೆ ಒಂದೇ ಸಮಯಕ್ಕೆ ಎಲ್ಲಾ ಒಪ್ಪಂದಗಳನ್ನು ಕಡಿತಗೊಳಿಸುವುದು ಕಷ್ಟ. ಹೀಗಾಗಿ ಇದು ಬಿಸಿಸಿಐಗೆ ದೊಡ್ಡ ತಲೆನೋವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments